• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಎಂಡಿಸಿಸಿ ಬ್ಯಾಂಕ್‌ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ

Jun 27 2025, 12:48 AM IST
ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ.

ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ಸಂಸತ್ ಚುನಾವಣೆ

Jun 27 2025, 12:48 AM IST
ತರೀಕೆರೆ, ನೇರಲಕೆರೆಯ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಬ್ಯಾಲೆಟ್ ಮತಪತ್ರ ಬಳಸುವ ಮೂಲಕ ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲಾಯಿತು.

ಎಂಸಿಡಿಸಿಸಿ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು

Jun 27 2025, 12:48 AM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್‌ ಪ್ರಸಾದ್‌ ಗೆಲುವು ಸಾಧಿಸಿದ್ದು, ಮಾಜಿ ಶಾಸಕ ಆರ್.ನರೇಂದ್ರರ ಫಲಿತಾಂಶ ತಡೆ ಬಿದ್ದಿದೆ. ಯಳಂದೂರು ಕ್ಷೇತ್ರದಿಂದ ಕಾಂಗ್ರೆಸ್‌ನ ವೈ.ಎಂ.ಜಯರಾಮು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೋಮುಲ್ ಚುನಾವಣೆ: ಕೈ ಬೆಂಬಲಿತರ ಜಯಬೇರಿ

Jun 25 2025, 11:47 PM IST
ಕೋಲಾರ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಜಿದ್ದಾಜಿದ್ದಿನಿಂದ ನಡೆದಿದ್ದು, ಮಾಲೂರು ಶಾಸಕ ನಂಜೇಗೌಡ ಆವಿರೋಧ ಆಯ್ಕೆಯಾಗಿರುವ ಹಿನ್ನೆಲೆ ೧೨ ಸ್ಥಾನಗಳಿಗೆ ಒಟ್ಟು ೨೯ ಅಭ್ಯರ್ಥಿಗಳು ಕಣದಲ್ಲಿದ್ದು, ೮೫೫ ಜನ ಮತದಾರರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತರ ನಡುವೆ ಭಾರಿ ಪೈಪೋಟಿ.

ಕಾಂಗ್ರೆಸ್ ಸರ್ಕಾರ ಚುನಾವಣೆ ಎದುರಿಸಲಿ: ಬಿಜೆಪಿ ಆಗ್ರಹ

Jun 23 2025, 11:46 PM IST
ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಚಾರ ಆರೋಪಗಳು ಸಾಬೀತಾಗುತ್ತಿರುವ ಹಿನ್ನೆಲೆ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಕೊಡಗು ಬಿಜೆಪಿ ಆಗ್ರಹಿಸಿದೆ.

30ರಂದು ಮೇಯರ್‌, ಉಪಮೇಯರ್ ಚುನಾವಣೆ

Jun 22 2025, 01:18 AM IST
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಮೇಯರ್‌ ಸ್ಥಾನ ಹಿಂದುಳಿದ ವರ್ಗ ಬಿ ಗೆ ಮೀಸಲಾಗಿದೆ. ಜೂ. 30ರಂದು ಬೆಳಗ್ಗೆ 9ರಿಂದ 11ರ ಒಳಗೆ ನಾಮನಿರ್ದೇಶನ ಸಲ್ಲಿಸಬಹುದು. ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಜೂ. 23ರಂದು ಕರೆಯಲಾಗಿದ್ದ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

ಹಾಲಿ ಬಿಬಿಎಂಪಿ ವ್ಯಾಪ್ತಿಗೆ 4 ತಿಂಗಳಲ್ಲಿ ಚುನಾವಣೆ: ಚುನಾವಣೆ ಘೋಷಣೆ ಬಳಿಕ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ನಿಗದಿ

Jun 19 2025, 01:19 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ ನಿಗದಿಗೂ ಮುನ್ನ ಹಾಲಿ ಇರುವ ಬಿಬಿಎಂಪಿ ವ್ಯಾಪ್ತಿಗೆ ಮುಂದಿನ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಚರ್ಚಿಸಲಾಯಿತು.

ಎಂಡಿಸಿಸಿ ಬ್ಯಾಂಕ್‌ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Jun 18 2025, 11:49 PM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.

1 ರಾಷ್ಟ್ರ1 ಚುನಾವಣೆ ಅಂದ್ರೆ ಕಾಂಗ್ರೆಸ್‌ಗೆ ಭಯ: ಜೋಶಿ

Jun 15 2025, 11:33 AM IST

ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ ನರೇಂದ್ರ ಮೋದಿ, ಬಿಜೆಪಿ ಮಾತ್ರ ಅಧಿಕಾರಕ್ಕೆ ಬರುತ್ತದೆ ಎಂಬ ಭಯ ಕಾಂಗ್ರೆಸ್‌ನವರಿಗೆ ಇದೆ.

ಎಂಸಿಡಿಸಿಸಿ ಚುನಾವಣೆ: ಶಾಸಕ ಗಣೇಶ್‌ ಸ್ಪರ್ಧೆ ಖಚಿತ

Jun 14 2025, 02:19 AM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ ಬರುವ ಜೂ.26 ರಂದು ಘೋಷಣೆಯಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಒಲುವು ತೋರಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 122
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved