ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ
Nov 13 2024, 12:47 AM ISTಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.