• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ ಫಲಿತಾಂಶ ಪ್ರಕಟ: ಕೋಟ ಶ್ರೀನಿವಾಸ ಪೂಜಾರಿ ತೆರವಾದ ಸ್ಥಾನದಲ್ಲಿ ಬಿಜೆಪಿಗೆ ಗೆಲವು

Oct 25 2024, 01:12 AM IST
ಪರಿಷತ್‌ ಚುನಾವಣೆಯಲ್ಲಿ ನನ್ನ ಗೆಲವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ವಿಧಾನ ಪರಿಷತ್‌ ನೂತನ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಹೇಳಿದ್ದಾರೆ.

ಇದು ಕಾಂಗ್ರೆಸ್, ಸಂಡೂರಿನ ಪ್ರತಿಷ್ಠೆಯ ಚುನಾವಣೆ: ಸಚಿವ ಸಂತೋಷ್ ಲಾಡ್

Oct 25 2024, 12:58 AM IST
ರಾಜಕೀಯದಲ್ಲಿ ಧರ್ಮ ತರುತ್ತೇವೆಯೇ ಹೊರತು ಧರ್ಮದಲ್ಲಿ ರಾಜಕೀಯ ತರುವುದಿಲ್ಲ.

ಸರ್ಕಾರಿ ನೌಕರರ ಸಂಘದ 3 ಸ್ಥಾನಕ್ಕೆ ಚುನಾವಣೆ

Oct 25 2024, 12:51 AM IST
ಇಲ್ಲಿಯ ಸರ್ಕಾರಿ ನೌಕರರ ಸಂಘದ ಮೂರು ಸ್ಥಾನಗಳಿಗೆ ಅ. 28ರಂದು ಚುನಾವಣೆ ನಡೆಯಲಿದ್ದು, 7 ಜನರು ಸ್ಪರ್ಧೆಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ನಿರಾಸಕ್ತಿ, ಬಿಜೆಪಿಗೆ ನಿರಾಯಾಸ ಗೆಲುವು

Oct 25 2024, 12:48 AM IST
ಪುತ್ತೂರಿನವರೇ ಆದ ಕಿಶೋರ್‌ ಕುಮಾರ್‌ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಲ್ಲಿ ತನ್ನದೇ ಅಧಿಕಾರದ ಅಧಿಪತ್ಯವನ್ನು ಮರಳಿ ಸ್ಥಾಪಿಸುವ ಗುರಿಯನ್ನು ಬಿಜೆಪಿ ಈಡೇರಿಸಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಟ್ರಂಪ್‌ರಿಂದ ಲೈಂಗಿಕ ಹಿಂಸೆ : ಮಾಜಿ ರೂಪದರ್ಶಿ ಆರೋಪ

Oct 25 2024, 12:47 AM IST
ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಇನ್ನೊಂದು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ

ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ

Oct 25 2024, 12:45 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ 2025ರ ಫೆಬ್ರವರಿ 2ರಂದು ನಡೆಯಲಿರುವ ಚುನಾವಣೆಯಲ್ಲಿ ತಾಲೂಕಿಗೆ ಎರಡು ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶಾಸಕ ಎಚ್.ಟಿ.ಮಂಜು ಮತ್ತು ನಾಟನಹಳ್ಳಿ ಬೋರ್ ವೆಲ್ ಮಹೇಶ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ

Oct 24 2024, 12:54 AM IST
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಮಹಾವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿವೆ.

ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್

Oct 24 2024, 12:44 AM IST
ಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.

ನೌಕರರ ಸಂಘದ ಚುನಾವಣೆ: 28 ಸ್ಥಾನಗಳಿಗೆ ಅವಿರೋಧ ಆಯ್ಕೆ

Oct 24 2024, 12:33 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಕ್ಕೇರಿ ತಾಲೂಕು ಶಾಖೆಯ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ 28 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved