• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಶ್ರೀರಂಗಪಟ್ಟಣದಲ್ಲಿ ಶೇ.82.37 ರಷ್ಟು ಮತದಾನ

Jun 04 2024, 12:31 AM IST
ಶ್ರೀರಂಗಪಟ್ಟಣ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತೆರೆದಿದ್ದ ಮತಗಟ್ಟೆ ಬಳಿ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಇತರೆ ಕಾಂಗ್ರೆಸ್ ನಾಯಕರು, ಮತ್ತೊಂದೆಡೆ ಮೈತ್ರಿಕೂಟದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿ ಶಿಕ್ಷಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದು ಸಾಮಾನ್ಯವಾಗಿತ್ತು.

ದಾವಣಗೆರೆಯಲ್ಲಿ ವಿಧಾನ ಪರಿಷತ್ತು ಚುನಾವಣೆ ಸುಸೂತ್ರ

Jun 04 2024, 12:31 AM IST
ಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ. ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.

ಮೇಲ್ಮನೆ ಚುನಾವಣೆ: ಜಿಲ್ಲೆಯಲ್ಲಿ ಶೇ.80 ಮತದಾನ

Jun 04 2024, 12:31 AM IST
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರಿದ್ದರು. ಈ ಪೈಕಿ, 2320 ಪುರುಷರು, 1523 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.61ರಷ್ಟು ಮತದಾನವಾಗಿದೆ. ಒಟ್ಟು 15578 ಪುರುಷರು, 11833 ಮಹಿಳಾ ಮತದಾರರು ನೋಂದಾಯಿಸಿದ್ದರು. ಈ ಪೈಕಿ, 12922 ಪುರುಷ, 9176 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.

ವಿಪ ಚುನಾವಣೆ: ರಾಯಚೂರು ಜಿಲ್ಲೆಯಲ್ಲಿ ಶೇ.71.28ರಷ್ಟು ಮತದಾನ

Jun 04 2024, 12:30 AM IST
ರಾಯಚೂರಿನ ಸರ್ಕಾರಿ ಬಾಲಕಿಯದ ಪದವಿ ಪೂರ್ವ ಕಾಲೇಜಿನಲ್ಲಿ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆ ನಿಮಿತ್ತ ಮತದಾನ ನಡೆಸಲು ಮತದಾರರು ಸಾಲಾಗಿ ನಿಂತಿರುವುದು.

ಚುನಾವಣೆ: ಎಚ್ಡಿಕೆ, ವಿವೇಕಾನಂದರ ಗೆಲುವು ಖಚಿತ

Jun 04 2024, 12:30 AM IST
ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ಗುರುಮಠಕಲ್‌ : ಈಶಾನ್ಯ ಪದವೀಧರರ ಚುನಾವಣೆ ಶೇ.57.94ರಷ್ಟು ಮತದಾನ

Jun 04 2024, 12:30 AM IST
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಟ್ಟಣದಲ್ಲಿ ಮತದಾನವು ಶಾಂತಿಯುತವಾಗಿ ಜರುಗಿದ್ದು, ಶೇ.57.94 ರಷ್ಟು ಮತದಾನವಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಶೇ. 81.61 ಮತದಾನ

Jun 04 2024, 12:30 AM IST
ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಮತದಾನ ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಶೇ. 81.61 ರಷ್ಟು ಮತದಾನವಾಗಿದೆ.

ಈಶಾನ್ಯ ಪದವೀಧರರ ಚುನಾವಣೆ: ಮತದಾನದ ಹಕ್ಕು ಚಲಾಯಿಸಿದ ಡಿಸಿ, ಸಿಇಒ

Jun 04 2024, 12:30 AM IST
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ಸರದಿಯಲ್ಲಿ ನಿಂತು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಶಾಂತಿಯುತ ನೈಋತ್ಯ ಶಿಕ್ಷಕರ-ಪದವೀಧರರ ಚುನಾವಣೆ

Jun 04 2024, 12:30 AM IST
ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೆ ನಿಂತಿರುವ ಮತದಾರರು.

ಚುನಾವಣೆ ಬಳಿಕ ರಾಹುಲ್‌ ಜಿಮ್‌ ಆರಂಭಿಸಲಿ: ರಾಜೀವ್‌

Jun 04 2024, 12:30 AM IST
ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್‌ ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹಾಗೂ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved