• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಪ ಚುನಾವಣೆ: ಚನ್ನಗಿರಿಯಲ್ಲಿ ಶಾಂತಿಯುತ ಮತದಾನ

Jun 04 2024, 12:30 AM IST
ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನವು ಸೋಮವಾರ ಬೆಳಗ್ಗೆ 8 ಗಂಟೆಯಿಂದ ಪ್ರಾರಂಭಗೊಂಡು ಸಂಜೆ 4 ಗಂಟೆವರೆಗೆ ಶಾಂತಿಯುತವಾಗಿ ನಡೆಯಿತು.

ಪರಿಷತ್‌ ಚುನಾವಣೆ ವೇಳೆ ಕೈ-ಕಮಲ ಕಾರ್ಯಕರ್ತರ ವಾಗ್ವಾದ

Jun 04 2024, 12:30 AM IST
ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ ನಡೆಯುತ್ತಿದ್ದಾಗ ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಯಿತು. ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು

ಬಂಟ್ವಾಳ: ವಿಧಾನ ಪರಿಷತ್ ಚುನಾವಣೆ ಶಾಂತಿಯುತ

Jun 04 2024, 12:30 AM IST
ವಿಧಾನ ಪರಿಷತ್ ಸ್ಥಾನಗಳಿಗೆ ಮಂಗಳವಾರ ಮತದಾನ ಬಂಟ್ವಾಳದಲ್ಲಿ ಶಾಂತಿಯುತವಾಗಿ ನಡೆದಿದ್ದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ೮೩ ಶೇ. ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ೭೪ ಶೇ. ಮತದಾನವಾಗಿದೆ. ತಾಲೂಕಿನಲ್ಲಿ 3487 ಪದವೀಧರ ಮತದಾರರಿದ್ದು ಈ ಪೈಕಿ ೨೫೯೮ ಮತದಾರರು ಮತ ಚಲಾಯಿಸಿದ್ದರೆ, ಶಿಕ್ಷಕರ ಕ್ಷೇತ್ರದ. 961 ಶಿಕ್ಷಕ ಮತದಾರರ ಪೈಕಿ ೭೪೪ ಶಿಕ್ಷಕರು ಮತದಾನ ಮಾಡಿದ್ದಾರೆ.

ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದತ್ತ

Jun 03 2024, 01:15 AM IST
ಲೋಕಸಭಾ ಚುನಾವಣೆ ಮತ ಎಣಿಕೆಗೆ ದಿನಗಣನೆ ಉಳಿದಿದ್ದು, ಎಕ್ಸಿಟ್‌ ಪೋಲ್‌ ಸಮೀಕ್ಷೆ ಕೂಡ ಹೊರಬಂದಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಇಂದು ಚುನಾವಣೆ

Jun 03 2024, 12:32 AM IST
ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಈ ವಿಶಾಲವಾದಂತಹ ಮತಕ್ಷೇತ್ರದಾದ್ಯಂತ ಹರಡಿರುವ 1,56,623 ಪದವಿಧರ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆ, ಮತದಾನ ಇಂದು

Jun 03 2024, 12:31 AM IST
ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದು ಮತದಾನ

Jun 03 2024, 12:31 AM IST
ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.೩ರಂದು ಬೆಳಗ್ಗೆ ೮ ರಿಂದ ಸಂಜೆ ೪ ರವರೆಗೆ ಮತದಾನ ನಡೆಯಲಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕ್ಷೇತ್ರದ ಡೀಸಿ ಶಿಲ್ಪಾನಾಗ್ ತಿಳಿಸಿದರು.

ವಿಧಾನ ಪರಿಷತ್‌ ಚುನಾವಣೆ: ಇಂದು ಮತದಾನ

Jun 03 2024, 12:30 AM IST
ಮತದಾನ ಹಿನ್ನೆಲೆ ಭಾನುವಾರ ಚುನಾವಣಾ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆ ಕುರಿತು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಾಹಿತಿ ನೀಡಿ ಬಳಿಕ ಮತದಾನ ಸಲಕರಣೆಗಳ ನೀಡಲಾಯಿತು. ಸಲಕರಣೆ ಪಡೆದ ಸಿಬ್ಬಂದಿಗಳು ಮತಗಟ್ಟೆಗಳತ್ತ ಹೊರಟರು. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಒಟ್ಟು 27,412 ಮಂದಿ 38 ಮತಕೇಂದ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 4,365 ಮತದಾರರಿದ್ದು ಒಟ್ಟು 32 ಮತಕೇಂದ್ರಗಳ ತೆರೆಯಲಾಗಿದೆ.

ಪರಿಷತ್ ಚುನಾವಣೆ ಅಧಿಸೂಚನೆ: ಯಾದಗಿರಿ ಹೆಸರೇ ಇಲ್ಲ!

Jun 03 2024, 12:30 AM IST
ಪರಿಷತ್‌ ಚುನಾವಣೆಯ ಅಧಿಸೂಚನೆಯಲ್ಲಿ ಯಾದಗಿರಿ ಜಿಲ್ಲೆಯ ಹೆಸರಿರದಿರುವುದು.2ವೈಡಿಆರ್7: ಟಿ. ಎನ್. ಭೀಮುನಾಯಕ, ಕರವೇ ಜಿಲ್ಲಾಧ್ಯಕ್ಷರು ಯಾದಗಿರಿ

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ

Jun 02 2024, 01:49 AM IST

 ಜೂ. 4 ರ ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved