• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಲ್ಬರ್ಗ ಎಂಪಿ ಚುನಾವಣೆ ಮತ ಎಣಿಕೆಗೆ ಸಜ್ಜು: ಜಿಲ್ಲಾಧಿಕಾರಿ

Jun 02 2024, 01:46 AM IST
ಗುಲ್ಬರ್ಗ ಲೋಕಸಭಾ (ಪ.ಜಾ) ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂ.4ರಂದು ಬೆ.8 ಗಂಟೆಯಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಆರಂಭವಾಗಲಿದ್ದು, ಬೆಳಗ್ಗೆ 6ರಿಂದ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆಯಲಿದೆ

ಲೋಕಸಭೆ ಚುನಾವಣೆ: 4ರಂದು ಮತ ಎಣಿಕೆ, ಬಂದೋಬಸ್ತ್‌

Jun 02 2024, 01:46 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂ.4ರಂದು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿವಿ ಮತ ಎಣಿಕಾ ಕೇಂದ್ರದಲ್ಲಿ ನಡೆಯಲಿದ್ದು, ಅಂದು ಮತ ಎಣಿಕಾ ಕೇಂದ್ರ ಹಾಗೂ ಜಿಲ್ಲಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ : ರಾಜ್ಯದಲ್ಲೂ ಬಿಜೆಪಿಗೇ ಜಯ

Jun 02 2024, 01:46 AM IST

  ‘ಸತತ 3ನೇ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಕೂಟಗಳು ಗೆಲುವು ಕಾಣಲಿವೆ. ಈ ಮೂಲಕ ಕೇಂದ್ರದಲ್ಲಿ ಹ್ಯಾಟ್ರಿಕ್‌ ಅವಧಿಗೆ ಎನ್‌ಡಿಎ ಸರ್ಕಾರ ಪ್ರತಿಷ್ಠಾಪಿತವಾಗಲಿದೆ’ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ನಾಳೆ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ

Jun 02 2024, 01:45 AM IST
ಮತದಾನ, ಮತ ಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಡಾ‌. ಸುಶೀಲಾ

ನಾಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ

Jun 02 2024, 01:45 AM IST
ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ

ಲೋಕಸಭೆ ಚುನಾವಣೆ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

Jun 02 2024, 01:45 AM IST
ಜೂ.೪ರ ಬೆಳಗ್ಗೆ ೬.೩೦ಕ್ಕೆ ಮೊದಲು ಅಂಚೆ ಮತಪತ್ರದ ಕೊಠಡಿಯನ್ನು ತೆರೆದು ಎಣಿಕೆ ಮಾಡಲಾಗುವುದು. ನಂತರ ಇತರೆ ಕೊಠಡಿಗಳನ್ನು ತೆರೆದು ೮ ಗಂಟೆಯಿಂದ ಇವಿಎಂ ಮತಯಂತ್ರದ ಮತಗಳನ್ನು ಎಣಿಕೆ ಮಾಡಲಾಗುವುದು.

ಲೋಕಸಭಾ ಚುನಾವಣೆ: ಇಂದು ಸಂಜೆ ಎಕ್ಸಿಟ್‌ ಪೋಲ್‌

Jun 01 2024, 01:46 AM IST
ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಚುನಾವಣೆ ಜೂ.1 ಶನಿವಾರ ಮುಕ್ತಾಯವಾಗಲಿದೆ. ಸಂಜೆ 6.30ಕ್ಕೆ ಚುನಾವಣೋತ್ತರ ಟೀವಿ ಸಮೀಕ್ಷೆಗಳು ಪ್ರಕಟವಾಗಲಿವೆ.

ಚುನಾವಣೆ ಗಿಫ್ಟ್‌ ಜಪ್ತಿ: ಕರ್ನಾಟಕ ದೇಶದಲ್ಲೇ ನಂ.1

Jun 01 2024, 01:46 AM IST
ಈ ಲೋಕಸಭೆ ಚುನಾವಣೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 1,100 ಕೋಟಿ ರು, ಮೌಲ್ಯದ ನಗದು ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದಾರೆ.

ಪರಿಷತ್‌ ಚುನಾವಣೆ: ಶಿಕ್ಷಕ ಹ.ರಾ.ಮಹೇಶ್ ಆಯ್ಕೆಗೆ ಬಿಎಸ್ಪಿ ಮನವಿ

Jun 01 2024, 12:46 AM IST
ಕಳೆದ ೨೪ ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಅವರನ್ನು ಶಿಕ್ಷಕರು ಸೋಲಿಸಬೇಕು. ಮರಿತಿಬ್ಬೆಗೌಡ ಅವರು ಮೊದಲ ಬಾರಿಗೆ ಎಂಎಲ್ಸಿ ಆದಾಗ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಶೇ. ೭೦ರಷ್ಟು ಖಾಯಂ ಬೋಧಕರಿದ್ದರು. ಈಗ ಕೇವಲ ಶೇ.೩೦ ರಿಂದ ೩೫ ರಷ್ಟು ಮಾತ್ರ ಕಾಯಂ ಬೋಧಕರಿದ್ದಾರೆ. ಇದರ ಹೊಣೆಯನ್ನು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದವರು ಹೊರಬೇಕು.

ಲೋಕಸಭೆ ಚುನಾವಣೆ ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Jun 01 2024, 12:46 AM IST
ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 2 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 8 ಹಾಲ್‍ಗಳಲ್ಲಿ ನಡೆಯಲಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved