• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಪ ಚುನಾವಣೆ: 3ರಂದು 6 ಸ್ಥಾನಗಳಿಗೆ ಮತದಾನ

Jun 01 2024, 12:46 AM IST
ರಾಜ್ಯದ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಜೂ. 4 ರಂದು ಸುರಪುರ ಉಪ ಚುನಾವಣೆ ಮತ ಎಣಿಕೆ

Jun 01 2024, 12:45 AM IST
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಒತ್ತಾಯ

May 31 2024, 02:15 AM IST
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಕೊಡಗಿನಲ್ಲಿ ಬಿಜೆಪಿಯ ಭದ್ರಕೋಟೆ ಬೇಧಿಸುವಲ್ಲಿ ಮತ್ತು ಇಬ್ಬರು ಕಾಂಗ್ರೆಸ್ ಶಾಸಕರ ಗೆಲವಿನಲ್ಲಿ ಅಲ್ಪಸಂಖ್ಯಾತರ ಮತಗಳು ನಿರ್ಣಾಯಕವಾಗಿದ್ದವು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಅಲ್ಪಸಂಖ್ಯಾತರ ಮತಗಳಿದ್ದು, ಇದರಲ್ಲಿ ಶೇ.99 ರಷ್ಟು ಮತಗಳು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊರಕಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ವಿಪ ಚುನಾವಣೆ: ಜೂ.3ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

May 31 2024, 02:15 AM IST
ವಿಧಾನ ಪರಿಷತ್ತು ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾರ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತಹಕ್ಕು ಚಲಾಯಿಸಲು ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ.

ನೈರುತ್ಯ ಪದವೀಧರ ಚುನಾವಣೆ: ಬಿಜೆಪಿ ಶಕ್ತಿ ಕೇಂದ್ರಗಳ, ಘಟ ನಾಯಕರ ಸಭೆ

May 30 2024, 12:56 AM IST
ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಎಂಎಲ್‌ಸಿ ಪ್ರತಾಪ್‌ ಸಿಂಹ ನಾಯಕ್‌ ಹೇಳಿದರು.

ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ಕೊಡಗು ಜಿಲ್ಲೆಯಲ್ಲಿ ಒಟ್ಟು 3,909 ಮತದಾರರು

May 30 2024, 12:52 AM IST
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಸಂಬಂಧಿಸಿದಂತೆ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಜೂ.3 ರಂದು ನಡೆಯಲಿದೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಒಟ್ಟು 1578 ಮತದಾರರು ಇದ್ದು, ಇವರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರರು ಇದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಪ್ರಚಾರ

May 30 2024, 12:51 AM IST
ಈಶಾನ್ಯ ಕರ್ನಾಟಕ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಮತ್ತು 371 (ಜೆ) ಕಲಂ ಕುರಿತಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಬಿಜೆಪಿಯ ಅಭ್ಯರ್ಥಿ ಅಮರನಾಥ ಪಾಟೀಲರ ಗೆಲುವು ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಪರಿಷತ್‌ ಚುನಾವಣೆ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಭೆ

May 30 2024, 12:48 AM IST
ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿದರು.

ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

May 30 2024, 12:45 AM IST
ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಹಾಗೆಯೇ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂತೆರೆ ಬೀಳಲಿದೆ.

ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಅಧಿಕ, 5ನೇ ಹಂತದಲ್ಲಿ ಕಡಿಮೆ ಮತದಾನ

May 29 2024, 01:00 AM IST
ಈಗಾಗಲೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯ 6 ಹಂತಗಳ ಪೈಕಿ 4ನೇ ಹಂತದಲ್ಲಿ ಅತ್ಯಧಿಕ ಮತ್ತು 5ನೇ ಹಂತದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ಮಂಗಳವಾರ ಚುನಾವಣಾ ಆಯೋಗ ತಿಳಿಸಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved