ವಿಪ ಚುನಾವಣೆ ಮತದಾರರಿಗೆ ಮತಚೀಟಿ ವಿತರಿಸಬೇಕು
May 25 2024, 12:54 AM ISTರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಮತದಾರರಿಗೆ ಮತಚೀಟಿ ಹಾಗೂ ವೋಟರ್ ಗೈಡ್ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ವಿಧಾನ ಪರಿಷತ್ತು ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.