ಲೋಕಸಭೆ ಚುನಾವಣೆ: ದಾವಣಗೆರೆ ಅಭ್ಯರ್ಥಿಗಳು ಪಡೆದ ಮತ ವಿವರ
Jun 05 2024, 12:30 AM ISTಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ7ರಂದು ದಾವಣಗೆರೆ ಕ್ಷೇತ್ರಕ್ಕೆ ಮತ ಚಲಾವಣೆಯಾಗಿದ್ದು, ಜೂ.4ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.