• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿಗೆ ಪೈಪೋಟಿ

May 15 2024, 01:34 AM IST

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜ್‌ಗೌಡ ಹೆಸರನ್ನು ಬಿಜೆಪಿ ಪಕ್ಷದ ಅಧಿಕೃತವಾಗಿ ಘೋಷಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ನಮಗೆ ಬಿಟ್ಟುಕೊಡುವಂತೆ ಬಿಜೆಪಿ ನಾಯಕರ ಮೇಲೆ ಜೆಡಿಎಸ್ ವರಿಷ್ಠರು ಒತ್ತಡ ಹಾಕುತ್ತಿದ್ದಾರೆ. 

ಲೋಕಸಭೆ ಆಯ್ತು, ಈಗ ಪರಿಷತ್‌ ಚುನಾವಣೆ ಕಾವು

May 14 2024, 01:09 AM IST
ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು ಬಿಜೆಪಿಯಿಂದ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ತಂತ್ರದಲ್ಲಿ ತೊಡಗಿದ್ದರೆ, ಮತ್ತೊಮ್ಮೆ ಹಾಲಿ ಶಾಸಕ ವೈ.ಎ.ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸಿ ಗೆಲ್ಲಲು ಬಿಜೆಪಿ ಪ್ರತಿತಂತ್ರದಲ್ಲಿ ತೊಡಗಿದೆ

ಚುನಾವಣೆ ಬಳಿಕ ಮಹಾರಾಷ್ಟ್ರ ರೀತಿ ಕರ್ನಾಟಕ ಸರ್ಕಾರ ಪತನ: ಮಹಾ ಸಿಎಂ ಏಕನಾಥ್‌ ಶಿಂಧೆ

May 14 2024, 01:06 AM IST
ಕರ್ನಾಟಕದಲ್ಲಿ ‘ನಾಥ್‌ ಆಪರೇಷನ್‌’ ಹೆಸರಲ್ಲಿ ರಹಸ್ಯ ಕಾರ್ಯಾಚರಣೆ ನಡೀತಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಇಬ್ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷತ್‌ ಚುನಾವಣೆ: ಕೈ ಗೆಲ್ಲಿಸುವ ಹೊಣೆ ಶಿಕ್ಷಣ ಸಚಿವರಿಗೆ

May 13 2024, 12:12 PM IST

ಲೋಕಸಭೆ ಚುನಾವಣೆ ಮಾದರಿಯಲ್ಲೇ ವಿಧಾನಪರಿಷತ್‌ ಚುನಾವಣೆ ಎದುರಿಸಿ ಆರೂ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್‌ ಪಕ್ಷವು ಸಚಿವರು ಹಾಗೂ ಶಾಸಕರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿ ವಹಿಸಿದ್ದು, ಶತಾಯ ಗತಾಯ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ.

ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯ ಭೀತಿ?

May 13 2024, 01:01 AM IST

ಇಲ್ಲಿವರೆಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮಲೆನಾಡು ಮತ್ತು ಕರಾವಳಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಈ ಬಾರಿ ಬಿಜೆಪಿ ಕೇವಲ ಮಲೆನಾಡು ಪ್ರದೇಶದವರಿಗೆ ಮಾತ್ರ ಟಿಕೆಟ್‌ ನೀಡಿದೆ. ಇದು ಬಿಜೆಪಿಯ ಕರಾವಳಿ ಟಿಕೆಟ್‌ ಆಕಾಂಕ್ಷಿಗಳ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. 

ಶಿವಮೊಗ್ಗ : ಚುನಾವಣೆ ಬಳಿಕ ಗೆಲುವಿನ ವಿಶ್ವಾಸದಲ್ಲಿ ಕೈ-ಬಿಜೆಪಿ

May 13 2024, 01:00 AM IST

ಮೂರು ಬಾರಿ ಗೆದ್ದು ಬೀಗಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು ಮತ್ತೊಮ್ಮೆ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಈ ಬಾರಿ ಲೋಕಸಭೆ ಪ್ರವೇಶ ಮಾಡುವುದು ಖಚಿತ ಎನ್ನುವ ಕಾಂಗ್ರೆಸ್‌ಗೆ ಕಾರ್ಯಕರ್ತರು ಆತ್ಮವಿಶ್ವಾಸದಲ್ಲಿ ಇದ್ದಾರೆ. 

ಇಂದು 4ನೇ ಹಂತದ ಲೋಕಸಭಾ ಚುನಾವಣೆ

May 13 2024, 12:09 AM IST
ಲೋಕಸಭೆಗೆ 4ನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. ಈ ಹಂತದಲ್ಲಿ 10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

5ನೇ ಹಂತದ ಚುನಾವಣೆ: ಶೇ.12ರಷ್ಟು ಮಾತ್ರ ಮಹಿಳಾ ಅಭ್ಯರ್ಥಿಗಳು

May 13 2024, 12:08 AM IST
5ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಶೇ.12ರಷ್ಟು ಮಂದಿ ಮಾತ್ರ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಮೇ 20 ರಂದು ನಡೆಯಲಿರುವ 5ನೇ ಹಂತದ ಚುನಾವಣೆಯಲ್ಲಿ 695 ಮಂದಿ ಅಭ್ಯರ್ಥಿಗಳಿದ್ದು, ಅದರಲ್ಲಿ 82 ಮಂದಿ ಮಾತ್ರ ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಂಗೇರಿದ ನೈಋತ್ಯ ಪದವೀಧರ ಚುನಾವಣೆ ಕಣ

May 13 2024, 12:05 AM IST
ನೈಋತ್ಯ ಪದವೀಧರ ಚುನಾವಣೆಗೆ ಟಿಕೆಟ್‌ ಫೈಟ್‌ ಮುಗಿದಿದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ ಸ್ಪರ್ಧಿಸಿದರೆ, ಬಿಜೆಪಿ ಈ ಬಾರಿ ಡಾ.ಧನಂಜಯ ಸರ್ಜಿರನ್ನು ಕಣಕ್ಕಿಳಿಸಿದೆ. ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸೋಲನ್ನೇ ಕಾಣದ ಬಿಜೆಪಿ ಈ ಬಾರಿಯೂ ಅದೇ ವಿಶ್ವಾಸದಲ್ಲಿದ್ದು, ಕಳೆದ ಬಾರಿ ಬಿಜೆಪಿಯಿಂದ ಇದೇ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಗೆಲುವು ಕಂಡು ಬಳಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಆಯನೂರು ಮಂಜುನಾಥ್‌ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ.

ಚುನಾವಣೆ ಕೈತಪ್ಪುತ್ತಿದೆ, ಇನ್ನು 3-4 ದಿನದಲ್ಲಿ ಮೋದಿ ಹೊಸ ನಾಟಕ: ರಾಹುಲ್‌ ವಾಗ್ದಾಳಿ!

May 10 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಲೋಕಸಭಾ ಚುನಾವಣೆ ಹಂತಹಂತಾಗಿ ಪ್ರಧಾನಿ ಮೋದಿ ಅವರ ಕೈತಪ್ಪುತ್ತಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 115
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved