• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದೆಲ್ಲೆಡೆಗಿಂತ ಭಾರತದಲ್ಲೇ ವ್ಯವಸ್ಥಿತ ಚುನಾವಣೆ: ಕೆ.ಸಿ.ನಟರಾಜ ಭಾಗವತ್

May 07 2024, 01:09 AM IST

ಮತದಾರರ ಪಟ್ಟಿ ಕಾಲಕಾಲಕ್ಕೆ ಪರಿಷ್ಕರಣೆ ಆಗಬೇಕು. ಒಂದೊಂದು ಮತವು ದೇಶದ ರಾಜಕಾರಣಿಗಳ ಭವಿಷ್ಯವನ್ನು ನಿರ್ಧಾರ ಮಾಡುತ್ತವೆ. ಪ್ರಜ್ಞಾವಂತ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. 

ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು

May 07 2024, 01:09 AM IST
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.

ಎಂಪಿ ಚುನಾವಣೆ: ಜಿಲ್ಲಾದ್ಯಂತ ಕಲಂ 144 ಅಡಿ ಪ್ರತಿಬಂಧಕಾಜ್ಞೆ ಜಾರಿ

May 07 2024, 01:06 AM IST
ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮವಾಗಿ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಆದೇಶ

ಮತಗಟ್ಟೆಯ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧ

May 07 2024, 01:04 AM IST
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಚುನಾವಣೆ ಕಣದಲ್ಲಿ 12 ಪಕ್ಷಗಳು, 18 ಪಕ್ಷೇತರರು ಸೇರಿ ಒಟ್ಟು 30 ಅಭ್ಯರ್ಥಿಗಳು

May 07 2024, 01:04 AM IST
8 ವಿಧಾನಸಭಾ ಕ್ಷೇತ್ರ ಒಳಗೊಂಡ ಲೋಕಸಭಾ ಕ್ಷೇತ್ರಕ್ಕೆ 1946 ಮತಗಟ್ಟೆಗಳು, 851990 ಪುರುಷ, 857117 ಮಹಿಳೆ, 137 ಇತರೆ, ಒಟ್ಟು 1709244 ಮತದಾರ, ಸಖಿ ಮತಗಟ್ಟೆ, ವಿಶೇಷಚೇತನ ಮತಗಟ್ಟೆ, ಪಿಂಕ್ ಮತಗಟ್ಟೆಗಳ ವೀಕ್ಷಿಸಿದ ಡಿಸಿ

ಎಂಪಿ ಚುನಾವಣೆ ನೋಡಲು ಬೆಳಗಾವಿಗೆ 5 ದೇಶಗಳ ಪ್ರತಿನಿಧಿಗಳು

May 07 2024, 01:04 AM IST
ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ವೀಕ್ಷಿಸಲು ಆಗಮಿಸಿರುವ ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತಾರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿತು.

ಹೃದಯಾಘಾತದಿಂದ ಚುನಾವಣೆ ಸಿಬ್ಬಂದಿ ಸಾವು

May 07 2024, 01:03 AM IST
ಕನ್ನಡಪ್ರಭ ವಾರ್ತೆ ಮುಧೋಳಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್‌ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ಬಿಸಿಲಿನ ಪ್ರಖರತೆಯಲ್ಲಿಯೂ ಮತಗಟ್ಟೆಗೆ ತೆರಳಿದ ಚುನಾವಣೆ ಸಿಬ್ಬಂದಿ

May 07 2024, 01:03 AM IST
ರಾಣಿಬೆನ್ನೂರು ರೋಟರಿ ಸ್ಕೂಲಿನಲ್ಲಿ ಸ್ಥಾಪಿಸಲಾಗಿರುವ ಮಸ್ಟರಿಂಗ್ ಕೇಂದ್ರದಲ್ಲಿ ಸೋಮವಾರ ಲೋಕಸಭೆ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಮತಯಂತ್ರಗಳನ್ನು ನೀಡಿ ಮತಗಟ್ಟೆಗಳಿಗೆ ಕಳುಹಿಸಿಕೊಡಲಾಯಿತು.

ಚುನಾವಣೆ ನೆಪ, ಹಿರೀಕಾಟಿ ಚೆಕ್‌ ಪೋಸ್ಟ್‌ ಬಂದ್‌

May 07 2024, 01:03 AM IST
ಕಳೆದೊಂದು ವಾರದಿಂದ ಲೋಕಸಭೆ ಚುನಾವಣೆ ನೆಪದಲ್ಲಿ ಹೋಂ ಗಾರ್ಡ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಗೊಂಡಿದ್ದಾರೆಂದು ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ಮುಚ್ಚಿದ ಕಾರಣ ರಾಯಲ್ಟಿ, ಎಂಡಿಪಿ ವಂಚಿಸಿ ಹಗಲು ರಾತ್ರಿ ಇನ್ನದೆ ಕಲ್ಲು ಹಾಗೂ ಕ್ರಷರ್‌ ಉತ್ಪನ್ನಗಳು ರಾಜರೋಷವಾಗಿ ತೆರಳುತ್ತಿವೆ ಆದರೆ ಸರ್ಕಾರಕ್ಕೆ ರಾಜಧನ ಲಕ್ಷಾಂತರ ರು.ವಂಚನೆಯಂತೂ ಆಗುತ್ತಿದೆ.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ

May 07 2024, 01:02 AM IST
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್‌) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 115
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved