• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಷತ್‌ ಚುನಾವಣೆ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಭೆ

May 30 2024, 12:48 AM IST
ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಂಡಲ ಬಿಜೆಪಿ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿದರು.

ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

May 30 2024, 12:45 AM IST
ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬೀಳಲಿದೆ. ಹಾಗೆಯೇ ಒಡಿಶಾ ವಿಧಾನಸಭೆ ಚುನಾವಣಾ ಪ್ರಚಾರಕ್ಕೂತೆರೆ ಬೀಳಲಿದೆ.

ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಅಧಿಕ, 5ನೇ ಹಂತದಲ್ಲಿ ಕಡಿಮೆ ಮತದಾನ

May 29 2024, 01:00 AM IST
ಈಗಾಗಲೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯ 6 ಹಂತಗಳ ಪೈಕಿ 4ನೇ ಹಂತದಲ್ಲಿ ಅತ್ಯಧಿಕ ಮತ್ತು 5ನೇ ಹಂತದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ಮಂಗಳವಾರ ಚುನಾವಣಾ ಆಯೋಗ ತಿಳಿಸಿದೆ.

ಪರಿಷತ್‌ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ

May 29 2024, 12:48 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ

May 28 2024, 01:07 AM IST
ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಕುಮಾರ್‌ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಯನೂರ್‌ ಮಂಜುನಾಥ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತಯಾಚನೆ ನಡೆಸಿದರು.

ಚುನಾವಣೆ ಬಳಿಕ ಖರ್ಗೆ ಅಧ್ಯಕ್ಷಗಿರಿಗೆ ಕುತ್ತು: ಅಮಿತ್ ಶಾ

May 28 2024, 01:03 AM IST
ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುತ್ತಾರೆ. ಆದರೆ ಸೋಲಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಹೊಣೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದರು.

ಪರಿಷತ್‌ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯ ಬಿಸಿ

May 28 2024, 01:00 AM IST
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ದಾವಣಗೆರೆ (ಮೂರು ಕ್ಷೇತ್ರ) ಜಿಲ್ಲೆಗಳ ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ, ಕಾಂಗ್ರೆಸ್‌ನಿಂದ ಶಿವಮೊಗ್ಗದ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದ ಎಸ್‌.ಪಿ. ದಿನೇಶ್‌ ಸ್ಪರ್ಧಿಸಿದ್ದಾರೆ.

ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ದಕ್ಷಿಣ ಕೊಡಗಿನಲ್ಲಿ ಮತಯಾಚನೆ

May 27 2024, 01:07 AM IST
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್‌.ಪಿ. ದಿನೇಶ್‌ ಪರವಾಗಿ ದ. ಕೊಡಗಿನಾದ್ಯಂತ ಮೊದಲ ಹಂತದ ಮತಯಾಚನೆ ನಡೆಯಿತು.

ರಂಗೇರಿದ ವಿಧಾನ ಪರಿಷತ್‌ ಚುನಾವಣೆ ಕಣ

May 27 2024, 01:06 AM IST
ಡಾ.ಧನಂಜಯ್‌ ಸರ್ಜಿ ಪ್ರಚಾರಕ್ಕೆ ಪತ್ನಿ ನಮಿತಾ ಸರ್ಜಿ ಸಾಥ್‌ ನೀಡಿದ್ದು, ಹಲವೆಡೆ ಪ್ರಚಾರ ನಡೆಸಿದರು. ಶಿವಮೊಗ್ಗ ನಗರದ 8ನೇ ವಾರ್ಡಿನಲ್ಲಿ ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಿದ ಅವರು ಪತಿ ಧನಂಜಯ್‌ ಸರ್ಜಿರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಮತದಾರರ ಯೋಗಕ್ಷೇಮ ವಿಚಾರಿಸಿದ್ದು ವಿಶೇಷವಾಗಿತ್ತು.

ಸವಾಲಾಗಿ ಸ್ವೀಕರಿಸಿ ವಿಧಾನ ಪರಿಷತ್ ಚುನಾವಣೆ ಗೆಲ್ಲಬೇಕು: ಕೋಟಾ ಶ್ರೀನಿವಾಸ ಪೂಜಾರಿ

May 27 2024, 01:01 AM IST
ತರೀಕೆರೆ, ಸವಾಲಾಗಿ ಸ್ವೀಕರಿಸಿ ಗಟ್ಟಿಯಾಗಿ ನಿಂತು ವಿಧಾನ ಪರಿಷತ್ತು ಚುನಾವಣೆಯನ್ನು ಗೆಲ್ಲಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 122
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved