• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಭರವಸೆ v/s ಬುರುಡೆ ನಡುವಿನ ಚುನಾವಣೆ: ಡಿಕೆಶಿ

May 06 2024, 12:30 AM IST
ದೇಶದಲ್ಲಿ ಈ ಬಾರಿ ನಡೆಯುತ್ತಿರುವುದು ಕಾಂಗ್ರೆಸ್‌ನ ಭರವಸೆ ಹಾಗೂ ಬಿಜೆಪಿ ಬುರುಡೆ ನಡುವೆ ನಡೆಯುತ್ತಿರುವ ಚುನಾವಣೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಇದು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

May 06 2024, 12:30 AM IST
ಶಿರಾಳಕೊಪ್ಪ ಪಟ್ಟಣದಲ್ಲಿ ಪ್ರಚಾರ ದಿನವಾದ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರ್‍ಯಾಲಿ ನಂತರ ಭಾಷಣ ಮಾಡಿದರು.

ಚುನಾವಣೆ ಮುಗಿದರೂ ಕಚೇರಿಗೆ ಬರುತ್ತಿಲ್ಲ ಅಧಿಕಾರಿಗಳು

May 05 2024, 02:10 AM IST
ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವುದನ್ನು ಮರೆತು ಚುನಾವಣೆ ಮುಗಿದು ವಾರ ಕಳೆದರೂ ಅದರ ಗುಂಗಿನಿಂದ ಬಿಬಿಎಂಪಿ ಅಧಿಕಾರಿಗಳು ಹೊರಬಂದಂತೆ ಕಾಣುತ್ತಿಲ್ಲ. ಚುನಾವಣೆಯ ಹೆಸರಿನಲ್ಲಿ ಕಚೇರಿಗೆ ಬರದೇ ಜನಸಾಮಾನ್ಯರನ್ನು ಅಲೆಯುವಂತೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಇದು ಸತ್ಯ Vs ಸುಳ್ಳಿನ ನಡುವಿನ ಚುನಾವಣೆ: ಡಿಕೆಶಿ

May 05 2024, 02:09 AM IST
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪ್ರಸ್ತುತ ಪ್ರಜ್ವಲ್‌ ರೇವಣ್ಣ ಹಾಗೂ ಚುನಾವಣೆ ವಿಚಾರವಾಗಿ ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ

May 05 2024, 02:08 AM IST
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.

ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ

May 05 2024, 02:06 AM IST
ದೊಡ್ಡಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ.3 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 6ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್‌ ತಿಳಿಸಿದರು.

ಜೂನ್. 3ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶುಭ ಕಲ್ಯಾಣ್

May 05 2024, 02:06 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 4,675 ಪುರುಷರು ಹಾಗೂ 2,624 ಮಹಿಳೆಯರು ಸೇರಿ ಒಟ್ಟು 7,299 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಅಭಿವೃದ್ಧಿ ಬಿಟ್ಟು, ಕಾಂಗ್ರೆಸ್‌ನಿಂದ ಹಣ ಬಲದ ಮೇಲೆ ಚುನಾವಣೆ

May 05 2024, 02:04 AM IST
ಅಧಿಕಾರಕ್ಕೆ ಬಂದು ವರ್ಷವಾದರೂ ನೀಡಿದ ಭರವಸೆ ಯಾಕೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಬರಿ ಬಾಯಲ್ಲಿ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ; ಮತದಾರರ ವಿವರ ಪ್ರಕಟ

May 05 2024, 02:03 AM IST
ಮತದಾನ ಪ್ರಕ್ರಿಯೆ ಜೂ. 3ರಂದು ಹಾಗೂ ಮತ ಎಣಿಕೆ ಕಾರ್ಯ ಜೂ. 6ರಂದು ನಡೆಯಲಿದೆ. ಮತದಾರರ ಪಟ್ಟಿ 2023 ಡಿ. 30ರಂದು ಪ್ರಕಟಿಸಲಾಗಿತ್ತು.

ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್‌ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ

May 05 2024, 02:02 AM IST
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 115
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved