• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗೆದ್ದರೆ ಮಾತ್ರ ಮುಂದೆ ಚುನಾವಣೆ

May 03 2024, 01:02 AM IST
ಕಾಂಗ್ರೆಸ್ ಗೆದ್ದರೆ ಮಾತ್ರ ಮುಂದೆ ಚುನಾವಣೆಗಳು ಬರುತ್ತವೆ, ಬಿಜೆಪಿ ಗೆದ್ದರೆ ಮುಂದೆ ಚುನಾವಣೆಗಳು ಇರುವುದಿಲ್ಲ, ಸಂವಿಧಾನ ಬದಲಾವಣೆಗೆ ಹುನ್ನಾರ ನಡೆಸುತ್ತಿದ್ದಾರೆ: ಶಾಸಕ ಎಂ.ವೈ. ಪಾಟೀಲ

ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ: ಡಿಸಿ ಗಂಗೂಬಾಯಿ

May 03 2024, 01:02 AM IST
ಮತಗಟ್ಟೆಗಳಲ್ಲಿ ಮತ್ತು ಮತದಾನದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.

ಚುನಾವಣೆ ಪ್ರಚಾರದಲ್ಲಿ ಗಂಭೀರ ವಿಷಯ ಚರ್ಚೆಯಾಗಬೇಕು

May 02 2024, 12:24 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಈ 18ನೇ ಲೋಕಸಭಾ ಚುನಾವಣೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ನಿರುದ್ಯೋಗ, ಚುನಾವಣಾ ಬಾಂಡ್‌ ಮೂಲಕ ಕಂಪನಿಗಳಿಂದ ವ್ಯವಸ್ಥಿತ ದರೋಡೆ, ಸೈಬರ್ ಕ್ರೈಂ, ಮಹಿಳೆಯರ ಮೇಲೆ ದೌರ್ಜನ್ಯ ಮುಂತಾದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ಆಗಬೇಕಾಗಿತ್ತು ಎಂದು ಎಸ್‌ಯುಸಿಐ(ಸಿ) ರಾಜ್ಯ ಸೆಕ್ರೆಟ್ರೇಟ್ ಸದಸ್ಯ ಟಿ.ಎಸ್.ಸುನೀತಕುಮಾರ್ ಹೇಳಿದರು. ನಗರದಲ್ಲಿರುವ ಎಸ್‌ಯುಸಿಐ(ಸಿ) ಕಮ್ಯುನಿಸ್ಟ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಕುರಿತು ಮತ ಹಾಕುವ ಮುನ್ನ ನಿರ್ಧರಿಸು ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 5ರಿಂದ 8ರವರೆಗೆ ನಿಷೇಧಾಜ್ಞೆ ಜಾರಿ

May 02 2024, 12:20 AM IST
ಲೋಕಸಭಾ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಮೇ 5ರಿಂದ 8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್

May 02 2024, 12:17 AM IST
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಎಷ್ಟು ಸತ್ಯವೋ, ಲೋಕಸಭಾ ಚುನಾವಣೆ ಮುಗಿದ ಬಳಿಕ ನಾನು ಕರ್ನಾಟಕದ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೊಂಡಿದ್ದಾರೆ.

ಮಸ್ಕಿಯಲ್ಲೀಗ ಮತಗಟ್ಟೆಗೆ ರಂಗು; ಎಲ್ಲೆಲ್ಲೂ ಚುನಾವಣೆ ಗುಂಗು

May 02 2024, 12:16 AM IST
ಮತದಾರರನ್ನು ಸೆಳೆಯಲು ವಿಶೇಷ ಮತಗಟ್ಟೆಗಳ ಸ್ಥಾಪನೆ, 5 ಮಾದರಿಯಲ್ಲಿ 9 ವಿಶಿಷ್ಟ ಬೂತ್‌ ಪ್ರಾರಂಭ

ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ

May 02 2024, 12:16 AM IST
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.

ಚುನಾವಣೆ ವೇಳೆಯೇ ಏಕೆ ಸಿಎಂ ಕೇಜ್ರಿವಾಲ್‌ ಬಂಧನ: ಇ.ಡಿ.ಗೆ ಸುಪ್ರೀಂ ಪ್ರಶ್ನೆ

May 01 2024, 02:01 AM IST
ಚುನಾವಣೆ ಎದುರಿನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏಕೆ ಬಂದಿಸಿದ್ದೀರಿ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ ಮಾಡಿದೆ

ಭಾರತದ ಸುವರ್ಣಯುಗಕ್ಕೆ ಈ ಚುನಾವಣೆ ನಾಂದಿ: ಜೋಶಿ

May 01 2024, 01:22 AM IST
ಇಂದಿನ ಲೋಕಸಭಾ ಚುನಾವಣೆ ಕೇವಲ ಒಂದು ಚುನಾವಣೆಯಲ್ಲ. ದೇಶದ ಅಭಿವೃದ್ಧಿ, ಸ್ವಾವಲಂಬಿ ಮತ್ತು ಸ್ವಾಭಿಮಾನಕ್ಕೆ ಸವಾಲಾದದ್ದಾಗಿದೆ.

ಚುನಾವಣೆ ನೀತಿ ಸಂಹಿತೆ ಚಾಲ್ತಿಯಲ್ಲಿದೆ: ಜುಬಿನ್ ಮೊಹಾಪಾತ್ರ

May 01 2024, 01:19 AM IST
ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 115
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved