ಚುನಾವಣೆ ನೆಪ, ಹಿರೀಕಾಟಿ ಚೆಕ್ ಪೋಸ್ಟ್ ಬಂದ್
May 07 2024, 01:03 AM ISTಕಳೆದೊಂದು ವಾರದಿಂದ ಲೋಕಸಭೆ ಚುನಾವಣೆ ನೆಪದಲ್ಲಿ ಹೋಂ ಗಾರ್ಡ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಗೊಂಡಿದ್ದಾರೆಂದು ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ಮುಚ್ಚಿದ ಕಾರಣ ರಾಯಲ್ಟಿ, ಎಂಡಿಪಿ ವಂಚಿಸಿ ಹಗಲು ರಾತ್ರಿ ಇನ್ನದೆ ಕಲ್ಲು ಹಾಗೂ ಕ್ರಷರ್ ಉತ್ಪನ್ನಗಳು ರಾಜರೋಷವಾಗಿ ತೆರಳುತ್ತಿವೆ ಆದರೆ ಸರ್ಕಾರಕ್ಕೆ ರಾಜಧನ ಲಕ್ಷಾಂತರ ರು.ವಂಚನೆಯಂತೂ ಆಗುತ್ತಿದೆ.