ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಿ.ಎಂ.ನರೇಂದ್ರಸ್ವಾಮಿ
Mar 12 2024, 02:05 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ಸ್ಟಾರ್ ಚಂದ್ರು ಮಳವಳ್ಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಶಕ್ತಿ ತುಂಬಬೇಕು. ಮಾರ್ಚ್ 12ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ಸಬೆ ನಡೆಯಲಿದೆ.
ಚುನಾವಣೆ ಚಟುವಟಿಕೆಗಳ ಬಗ್ಗೆ ಕಣ್ಗಾವಲಿರಲಿ: ಡಿಸಿ
Mar 12 2024, 02:00 AM IST
ಚುನಾವಣಾ ವಿಷಯದಲ್ಲಿ ಕರ್ತವ್ಯದಿಂದ ಹೊರಗುಳಿಯಲು ಅಥವಾ ತಂಡದ ಬದಲಾವಣೆಗೆ ನೈಜ ಕಾರಣ, ತೊಂದರೆಗಳಿದ್ದರೆ ನೇರವಾಗಿ ಜಿಲ್ಲಾ ಚುನಾವಣಾ ಕಚೇರಿಗೆ ಬನ್ನಿ. ಬದಲಾಗಿ ಬೇರೆಯವರಿಂದ ಶಿಫಾರಸು, ಒತ್ತಡ ತರಬೇಡಿ.
ಲೋಕಸಭಾ ಪಾರದರ್ಶಕ ಚುನಾವಣೆ ನಡೆಸಲು ಸಿದ್ಧತೆ
Mar 11 2024, 01:21 AM IST
ಚುನಾವಣಾ ಆಯೋಗ ಲೋಕಸಭಾ ಚುನಾವಣೆ ನಡೆಸಲು ಮಸ್ಟರಿಂಗ್ ಡಿ ಮಸ್ಟ್ರಿಂಗ್ ಮತಗಟ್ಟೆಗಳಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು
ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು
Mar 11 2024, 01:20 AM IST
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು
ಚುನಾವಣಾ ಬಾಂಡ್ ಇತ್ಯರ್ಥವರೆಗೆ ಚುನಾವಣೆ ಘೋಷಣೆ ಬೇಡ: ಆಗ್ರಹ
Mar 11 2024, 01:19 AM IST
ಚುನಾವಣಾ ಆಯೋಗಕ್ಕೆ ನಿವೃತ್ತ ಅಧಿಕಾರಿಗಳ ಪತ್ರ ರವಾನೆಯಾಗಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಬಾಂಡ್ ಕುರಿತ ವಹಿವಾಟುಗಳನ್ನು ಬಿಡುಗಡೆ ಮಾಡುವವರೆಗೂ ಚುನಾವಣಾ ಘೋಷಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ಹಲವು ಅನುಮಾನಗಳ ಸೃಷ್ಟಿಸಿದ ಚುನಾವಣೆ ಆಯುಕ್ತರ ರಾಜೀನಾಮೆ
Mar 11 2024, 01:16 AM IST
ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಕಾತಿಗೆ ತ್ವರಿತ ಪ್ರಕ್ರಿಯೆಗಳನ್ನು ಆರಂಭಿಸಿ ಲೋಕಸಭೆ ಚುನಾವಣೆ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಪ್ರತಿಪಕ್ಷಗಳೂ ಇದಕ್ಕೆ ಸಹಕರಿಸಬೇಕು.
ಇನ್ನು ಐದು ದಿನಗಳಲ್ಲಿ ಚುನಾವಣೆ ಘೋಷಣೆ?
Mar 10 2024, 01:45 AM IST
ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಮಾ.14ರ ಗುರುವಾರ ಅಥವಾ ಮಾ.15ರ ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ಇದೆ.
ಕೊಪ್ಪಳ ಲೋಕಸಭೆ ಚುನಾವಣೆ: ಕಾಂಗ್ರೆಸ್ಸಲ್ಲೂ ಟಿಕೆಟ್ ಫೈಟ್ ತಾರ್ಕಿಕ ಅಂತ್ಯದತ್ತ
Mar 10 2024, 01:31 AM IST
ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಕಳೆದ ಮೂರು ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿಯೇ ಗೆಲ್ಲುತ್ತಿರುವುದು ಅಚ್ಚರಿಗೆ ಕಾರಣವಾಗುತ್ತಿದೆ.
ದುಡ್ಡಿದ್ದರಷ್ಟೇ ಚುನಾವಣೆ ಗೆಲ್ಲಲಾಗದು: ಸ್ಟಾರ್ ಚಂದ್ರು
Mar 10 2024, 01:30 AM IST
ಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಇಷ್ಟು ದಿನ ಸಂಭಾವ್ಯ ಎಂದು ಬಿಂಭಿತವಾಗಿತ್ತು. ಇಂದು ಅಧಿಕೃತವಾಗಿ ಘೋಷಣೆ ಆಗಿದೆ. ನನ್ನ ಶಕ್ತಿ ಮೀರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತೇನೆ.
ಲೋಕ ಚುನಾವಣೆ ನಂತ್ರ ರಾಜ್ಯ ಸರ್ಕಾರ ಪತನ: ಶಾಸಕ ಬಸನಗೌಡ ಯತ್ನಾಳ
Mar 09 2024, 01:35 AM IST
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.
< previous
1
...
95
96
97
98
99
100
101
102
103
...
114
next >
More Trending News
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು