ಲೋಕಸಭಾ ಚುನಾವಣೆ ಪ್ರಣಾಳಿಕೆ ಸಂಕಲ್ಪ ಪತ್ರವಾಗಿ ಹೊರಹೊಮ್ಮಲಿದೆ: ಕುರಡಗಿ
Mar 06 2024, 02:16 AM ISTಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಲ್ಲಿನ ಭರವಸೆಗಳಲ್ಲಿ ಶೇಕಡಾ ೯೫% ರಷ್ಟು ಈಡೇರಿಸಲಾಗಿದ್ದು, ಇನ್ನುಳಿದ ೫% ರಷ್ಟು ಭರವಸೆಗಳು ಕಾರ್ಯಗತಗೊಳ್ಳುವ ಪ್ರಕ್ರಿಯಲ್ಲಿರುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹೇಳಿದರು.