ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಛಿದ್ರ
Feb 26 2024, 01:31 AM ISTದೇಶದ ೧೮ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಎಲ್ಲೂ ದಲಿತರ ಹಣ ಬೇರೆ ಉದ್ದೇಶಗಳಿಗೆ ಬಳಸಿಕೊಂಡ ನಿದರ್ಶನಗಳಿಲ್ಲ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕಳೆದ ವರ್ಷದ ೧೧ ಸಾವಿರ ಕೋಟಿ, ಪ್ರಸ್ತುತ ಸಾಲಿನ ೧೪೨೮೦ ಕೋಟಿ ದುರ್ಬಳಕೆ ಮಾಡಿಕೊಂಡಿದೆ