ಲೋಕಸಭೆ ಚುನಾವಣೆ: ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ
Feb 07 2024, 01:47 AM ISTಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು.