ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕ ಚುನಾವಣೆ: ಕೋಲಾರ ನಾಯಕರ ಜತೆ ಎಚ್ಡಿಕೆ ಚರ್ಚೆ
Feb 04 2024, 01:41 AM IST
ಲೋಕಸಭೆ ಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.
ಲೋಕಾ ಚುನಾವಣೆ ಬಳಿಕ ಭಾರೀ ಬದಲಾವಣೆ: ಟೆಂಗಿನಕಾಯಿ
Feb 04 2024, 01:31 AM IST
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು
ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ
Feb 04 2024, 01:30 AM IST
ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್ಐಗಳನ್ನು ವರ್ಗಾವಣೆ ಮಾಡಲಾಗಿದೆ.
ಚುನಾವಣೆ ಘೋಷಣೆ ಮುನ್ನವೇ ಶುರುವಾಗಿದೆ ಬಲಾಬಲ ಲೆಕ್ಕಾಚಾರ
Feb 03 2024, 01:48 AM IST
ಕಾಂಗ್ರೆಸ್, ಬಿಜೆಪಿ-ಜೆಡಿಎಸ್ನಲ್ಲಿ ಪ್ಲೆಸ್-ಮೈನಸ್ ಆತ್ಮಾವಲೋಕನ. ಪಕ್ಷ ಸಂಘಟನೆಗೆ ಅನುಕೂಲ-ಅನಾನುಕೂಲದ ಆಂತರಿಕ ಲೆಕ್ಕಾಚಾರ. ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಸಮಾಲೋಚನೆ.
‘ಲೋಕ’ ಚುನಾವಣೆ: ಡಾ.ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
Feb 03 2024, 01:47 AM IST
ತಾವರೆಗೆರೆ ಬಡಾವಣೆಯ ಚೀರನಹಳ್ಳಿ ರಸ್ತೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ಬೃಹತ್ ಸಭೆ ಆಯೋಜಿಸಿದ್ದರು. ಈ ಸಭೆಗೆ ವಿವಿಧ ಕ್ಷೇತ್ರಗಳ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಪದವೀಧರ ಮತಕ್ಷೇತ್ರ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಪ್ರತಾಪರೆಡ್ಡಿ
Feb 02 2024, 01:03 AM IST
ನಮ್ಮ ಕುಟುಂಬದ ಒಡೆತನದಲ್ಲಿ ಸಾಮಾಜಿಕ ಕಾರ್ಯಗಳಿಗಾಗಿ ಹಲವಾರು ವರ್ಷಗಳ ಹಿಂದೆ ಟ್ರಸ್ಟ್ ಸ್ಥಾಪನೆ ಮಾಡಿ ಅದರ ಮೂಲಕ ಜನಪರ ಕಾರ್ಯ ಮಾಡಿಕೊಂಡು ಬರುವ ಮೂಲಕ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದು ಬಳ್ಳಾರಿ ನಾರಾ ಪ್ರತಾಪರಡ್ಡಿ ಹೇಳಿದ್ದಾರೆ.
ಮುಂಬರುವ ಎಲ್ಲ ಚುನಾವಣೆ ಗೆಲ್ಲಲು ಶ್ರಮಿಸುವೆ
Feb 02 2024, 01:02 AM IST
ಜಿಲ್ಲೆಯ ಪ್ರತಿಯೊಂದು ಹಳ್ಳಿ-ಹಳ್ಳಿಗೂ ತಿರುಗಿ ಪಕ್ಷ ಸಂಘಟಿಸಿ ಮುಂಬರುವ ಲೋಕಸಭಾ, ಜಿಪಂ, ತಾಪಂ, ಎಪಿಎಂಸಿ ಸೇರಿ ಎಲ್ಲಾ ಚುನಾವಣೆಗಳಲ್ಲೂ ಗೆಲ್ಲಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
ಶ್ರೀರಾಮ- ಬಾಬರ್ ನಡುವೆ ಚುನಾವಣೆ: ಸಿ.ಟಿ. ರವಿ
Feb 02 2024, 01:02 AM IST
ದೇಶ ಮತ್ತು ಧರ್ಮ ರಕ್ಷಿಸುವುದು ಬಿಜೆಪಿಯ ಆದ್ಯತೆ. ಈ ಚುನಾವಣೆಯನ್ನು ನಾವು ಹನುಮ ಮತ್ತು ಟಿಪ್ಪುವಿನ ನಡುವಿನ ಚುನಾವಣೆ ಎಂದೇ ಭಾವಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
ಚುನಾವಣೆ ಮೇಳೆ ಮಾತ್ರ ಕಾಂಗ್ರೆಸ್ ಕಾರ್ಯಕರ್ತರ ಭೇಟಿ: ಆಕ್ರೋಶ
Jan 31 2024, 02:19 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಪರ ಕೆಲಸ ಮಾಡಿದ್ದೇವೆ. ಸ್ಥಳೀಯ ಸಂಸ್ಥೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಮತ್ತು ಮಧು ಮಾದೇಗೌಡರ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದೇವೆ. ಈ ಕ್ಷೇತ್ರಕ್ಕೆ ಅವರ ಕೊಡುಗೆ ಏನು..?, ಚುನಾವಣೆಯಲ್ಲಿ ಗೆದ್ದ ನಂತರ ಅವರ್ಯಾರು ನಮ್ಮ ಕ್ಷೇತ್ರದತ್ತ ತಿರುಗಿ ನೋಡುತ್ತಿಲ್ಲ.
ರಾಜ್ಯದ 4 ಸೇರಿ 56 ರಾಜ್ಯಸಭಾ ಸ್ಥಾನಗಳಿಗೆ ಫೆ.27ಕ್ಕೆ ಚುನಾವಣೆ
Jan 30 2024, 02:05 AM IST
ಸದಸ್ಯರ ನಿವೃತ್ತಿಯಿಂದ ತೆರವಾಗಲಿರುವ ಕರ್ನಾಟಕದ 4 ಸ್ಥಾನಗಳು ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.
< previous
1
...
103
104
105
106
107
108
109
110
111
...
114
next >
More Trending News
Top Stories
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?