ಮೂಡುಬಿದಿರೆ ಸೊಸೈಟಿ ಚುನಾವಣೆ: ಈಗಿನ ಆಡಳಿತ ಮಂಡಳಿ ಪುನರಾಯ್ಕೆ
Jan 09 2024, 02:00 AM ISTಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ 13 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಂ. ಬಾಹುಬಲಿ ಪ್ರಸಾದ್ ನೇತೃತ್ವದ ಹಾಲಿ ಆಡಳಿತ ಮಂಡಳಿಯ ನಿರ್ದೇಶಕರು ಪುನರಾಯ್ಕೆಯಾಗಿದ್ದಾರೆ. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಮುಖವಾಗಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಕೂಡ ಗೆಲುವು ದಾಖಲಿಸಿದ್ದಾರೆ.