ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಿಜೆಪಿಯಿಂದ ಚುನಾವಣೆ ಗಿಮಿಕ್: ಶೆಟ್ಟರ್
Jan 06 2024, 02:00 AM IST
ಏಳೆಂಟು ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಇದೇ ಆರ್.ಅಶೋಕ ಅವರೇ ಹೋಮ್ ಮಿನಿಸ್ಟರ್ ಇದ್ದರು. ಈಗ ಕರಸೇವಕರ ಪರ ಹೋರಾಟ ಮಾಡುತ್ತಿರುವವರು ಆಗ ಏಕೆ ಕರಸೇವಕರ ಮೇಲಿನ ಕೇಸ್ ವಾಪಸ್ ಪಡೆಯಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಪ್ರಶ್ನಿಸಿದರು.
ಲೋಕಸಭಾ ಚುನಾವಣೆ: ಕೆಆರ್ಎಸ್ ಪಕ್ಷದಿಂದ ಅಭ್ಯರ್ಥಿಗಳಿಗೆ ಆಹ್ವಾನ
Jan 05 2024, 01:45 AM IST
ಮುಂದೆ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಜ.6 ಮತ್ತು 7 ರಂದು ಕೆಆರ್ಎಸ್ ಪಕ್ಷದ ಬೆಂಗಳೂರಿನ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಈಗಾಗಲೇ ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸ್ಪರ್ಧಿಸಲು ಆಸಕ್ತಿಯುಳ್ಳವರು ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ
Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.
ಲೋಕಸಭಾ ಚುನಾವಣೆ: ೨೮ ಕ್ಷೇತ್ರಗಳಲ್ಲಿ ಕೆಆರ್ಎಸ್ ಪಕ್ಷದ ಅಭ್ಯರ್ಥಿಗಳು
Dec 31 2023, 01:31 AM IST
ಲೋಕಸಭಾ ಚುನಾವಣೆಯಲ್ಲಿ ಕೆಆರ್ ಎಸ್ ಪಕ್ಷದಿಂದ ಕರ್ನಾಟಕದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಜನವರಿ 6 ಮತ್ತು 7ರಂದು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ.
ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Dec 30 2023, 01:15 AM IST
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು
ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆ: ಇಂದು ಮತ ಎಣಿಕೆ
Dec 30 2023, 01:15 AM IST
ಹುಣಸಗಿ ಪಟ್ಟಣ ಪಂಚಾಯ್ತಿಯ 16 ವಾರ್ಡ್ಗಳಿಗೆ ಡಿ.27ರಂದು ಸಾರ್ವತ್ರಿಕ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ನಗರಸಭೆ ವಾರ್ಡ್ 22ರ ಚುನಾವಣೆ: ಶೇ.56.79 ಮತದಾನ
Dec 28 2023, 01:46 AM IST
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಶಾಂತಿಯುತ ಮತದಾನ ಜರುಗಿತು. ನಗರದ ವಿವೇಕಾನಂದ ಶಾಲೆಯ ಎರಡು ಮತಗಟ್ಟೆಗಳಲ್ಲಿ ಬೆಳಗ್ಗೆ ಮಂದಗತಿಯಿಂದ ಸಾಗಿದ್ದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಚುರುಕುಗೊಂಡಿದ್ದು ಒಟ್ಟು ಶೇ.56.79 ಮತದಾನವಾಗಿದೆ.
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ
Dec 28 2023, 01:45 AM IST
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.
ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್ ನೀಡಿ
Dec 27 2023, 01:30 AM IST
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಚುನಾವಣೆ ಆಯುಕ್ತರ ಮಸೂದೆ, ದೇಶಾದ್ಯಂತ ಸಿಎಫ್ಡಿ ಆಂದೋಲನ
Dec 26 2023, 01:32 AM IST
ಸಂವಿಧಾನಶಿಲ್ಪಿ ಅಂಬೇಡ್ಕರ್ ಆಶಯಗಳು ದೇಶದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಉಲ್ಲಂಘನೆ ಮೂಲಕ ವಿವಾದಗಳು ಸೃಷ್ಟಿಯಾಗುತ್ತಲೇ ಇವೆ. ಚುನಾವಣಾ ಆಯೋಗ ನೇಮಕ ಮಸೂದೆಯೂ ಈಗ ಈ ಸಮಸ್ಯೆಗೆ ಸಿಲುಕಿದೆ. ಚುನಾವಣಾ ಆಯೋಗವನ್ನು ಕಾರ್ಯಾಂಗದ ಕೈಗೊಂಬೆಯಾಗುವಂತೆ ಮಾಡುವ ಉದ್ದೇಶದಿಂದ ಸಂಸತ್ತಿನಲ್ಲಿ ಅನುಮೋದಿಸಿರುವ ಮಸೂದೆ ವಿರುದ್ಧ ದೇಶಾದ್ಯಂತ ಆಂದೋಲನವನ್ನು ಆರಂಭಿಸಲು ಸಿಟಿಜನ್ ಫಾರ್ ಡೆಮಾಕ್ರಸಿ ತೀರ್ಮಾನಿಸಿದೆ ಎಂದು ಅಧ್ಯಕ್ಷ ಎಸ್.ಆರ್.ಹಿರೇಮಠ ಹೇಳಿದ್ದಾರೆ.
< previous
1
...
106
107
108
109
110
111
112
113
114
next >
More Trending News
Top Stories
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?