ಮನ್ಮುಲ್ ಚುನಾವಣೆ: ಐವರಿಂದ ನಾಮಪತ್ರ ಸಲ್ಲಿಕೆ
Jan 21 2025, 12:30 AM ISTಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಎನ್ಡಿಎ ಬೆಂಬಲಿತ ಅಭ್ಯರ್ಥಿಗಳಾಗಿ ಮದ್ದೂರು ತಾಲೂಕಿನಿಂದ ರೂಪಾ ಹಾಗೂ ಮಹೇಶ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕದಲೂರು ರಾಮಕೃಷ್ಣ, ಹರೀಶ್ಬಾಬು, ಪಾಂಡವಪುರ ತಾಲೂಕಿನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶಿವಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.