ಡೈರಿ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಚುನಾವಣೆ ಮುಂದೂಡಿಕೆ:ಚುನಾವಣಾಧಿಕಾರಿಗಳ ವಿರುದ್ಧ ನಿರ್ದೇಶಕರು, ಗ್ರಾಮಸ್ಥರೊಂದಿಗೆ ಪ್ರತಿಭಟನೆ
Jan 07 2025, 12:16 AM ISTಆನಂತರ ಜನವರಿ 6 ರಂದು ನಡೆಯಬೇಕಿದ್ದ ಅಧ್ಯಕ್ಷ, ಪದಾಧಿಕಾರಿಗಳ ಚುನಾವಣೆಯನ್ನು ಯುಗಾದಿಗೆ ಮುಂದೂಡಲಾಗಿತ್ತು. ಆದರೆ, ಉಪನಿಬಂಧಕರು ಚುನಾವಣೆ ಅಧಿಕಾರಿಗಳ ಅನಾರೋಗ್ಯದ ನೆಪ ನೀಡಿ ಚುನಾವಣೆ ಮುಂದೂಡಿರುವುದು ಸರಿಯಲ್ಲ ಎಂದು ಅಪ್ಪು ಪಿ ಗೌಡ ಆಕ್ಷೇಪ ವ್ಯಕ್ತಪಡಿಸಿ, ಮುಂದಿನ ಏಳು ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಚುನಾವಣಾ ದಿನಾಂಕ ನಿಗದಿ ಮಾಡಿ ಚುನಾವಣೆ ನಡೆಸುವಂತೆ ಮನವಿ ಮಾಡಿದರು.