ಚುನಾವಣೆ ವೇಳೆ ಜಪ್ತಿಯಾಗಿದ್ದ ಅಕ್ರಮ ಮದ್ಯ, ಬಿಯರ್ ನಾಶ
Dec 22 2024, 01:31 AM IST ತಾಲೂಕಿನಲ್ಲಿ ನಡೆದ ಲೋಕಸಭೆ ಚುನಾವಣೆ ಮತ್ತು ವಿವಿಧೆಡೆ ಮನೆ, ಅಂಗಡಿ ಮಳಿಗೆಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಮತ್ತು ಪೋಲಿಸ್ ಇಲಾಖೆ ದಾಳಿ ನಡೆಸಿ ವಿವಿಧ ಪ್ರಕರಣ ದಾಖಲಿಸಿ ಜಪ್ತಿ ಮಾಡಿಕೊಂಡ ಅಕ್ರಮ ಮದ್ಯವನ್ನು ತುಮಕೂರು ಅಬಕಾರಿ ಉಪ ಆಯುಕ್ತರ ಆದೇಶದಂತೆ ಶನಿವಾರ ಬೋಡಬಂಡೇನಹಳ್ಳಿ ರಸ್ತೆಯ ಪಪಂ ಕಸ ವಿಲೇವಾರಿ ಘಟಕದಲ್ಲಿ ನಾಶ ಪಡಿಸಲಾಯಿತು