ಮಹಾ ಚುನಾವಣೆ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ಕಟಾವಿಗೂ ಕಾರ್ಮಿಕರ ಕೊರತೆ
Nov 16 2024, 12:37 AM ISTಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭವಾಗಿದ್ದು, ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ ಎದುರಾಗಿದೆ.