ಇದು ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಚುನಾವಣೆ-ಸಿಎಂ
Nov 05 2024, 01:30 AM ISTಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ಖಾನ್ ಪಠಾಣ್ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.