ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಒಗ್ಗಟ್ಟು ಪ್ರದರ್ಶನ
Oct 06 2025, 01:00 AM ISTಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಕಳೆದ ವಾರ ನಡೆದ ಕೋಲಾರ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಬೀಗುತ್ತಿರುವ ಮೈತ್ರಿ ಅಭ್ಯರ್ಥಿಗಳು, ಅದೇ ತಂತ್ರದಿಂದ ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಬಳಸಿ ಗೆಲ್ಲಬಹುದೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಅ.೧೨ರಂದು ನುಚ್ಚು ನೂರಾಗುವುದರಲ್ಲಿ ಅನುಮಾನವಿಲ್ಲ ಎಂದರು.