ಒಂದು ದೇಶ ಒಂದು ಚುನಾವಣೆ ಕ್ರಾಂತಿಕಾತಿ ಹೆಜ್ಜೆ
Sep 20 2024, 01:39 AM ISTಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್ಡಿಎ ಸರ್ಕಾರ ಒಂದು ದೇಶ, ಒಂದು ಚುನಾವಣೆ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.