ಸೆಪ್ಟೆಂಬರ್ 2ರಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
Aug 26 2024, 01:36 AM IST೨೩ ಸದಸ್ಯರ ಬಲದ ಪುರಸಭೆಯಲ್ಲಿ ಜೆಡಿಎಸ್ 11, ಕಾಂಗ್ರೆಸ್ 10, ಬಿಜೆಪಿ ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಸ್ಥಳೀಯ ಶಾಸಕ ಎಚ್.ಟಿ.ಮಂಜು ಹಾಗೂ ಸಂಸದ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಇದರಿಂದ ಜೆಡಿಎಸ್-ಬಿಜೆಪಿ ಮೈತ್ರಿ ಸದಸ್ಯರ ಬಲ 15ಕ್ಕೇರಿದೆ.