• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ : 9 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು

Oct 03 2025, 01:07 AM IST
ಪಾಂಡವಪುರ ತಾಲೂಕು ಟಿಎಪಿಸಿಎಂಎಸ್ ಸಂಸ್ಥೆ 12 ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಮಂದಿ ಆಯ್ಕೆಯಾಗುವ ಮೂಲಕ ಸಂಸ್ಥೆಯ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಹಾಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯಗೆ ತೀವ್ರ ಮುಖಭಂಗವಾಗಿದೆ.

ಸಕಾಲಕ್ಕೆ ಗ್ರಾಪಂ ಚುನಾವಣೆ ನಡೆಸಿ

Oct 01 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ಎರಡ್ಮೂರು ತಿಂಗಳಿನಲ್ಲಿ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರ ಅವಧಿ ಮುಗಿಯುತ್ತಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಸಕಾಲಕ್ಕೆ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ನಡೆಸಬೇಕು ಎಂದು ಜಿಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಕಾನೂನು ಸಲಹೆಗಾರ ಬಾಪುಗೌಡ ಬಿರಾದಾರ ಹೇಳಿದರು.

ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Sep 30 2025, 12:00 AM IST
ಮಳವಳ್ಳಿ ಟಿಎಪಿಸಿಎಂಎಸ್‌ನ 14 ಸ್ಥಾನದಲ್ಲಿ ಹಲಗೂರು ಕ್ಷೇತ್ರದಿಂದ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತರು 6, ಬಿ. ತರಗತಿಗಳಿಗೆ ಎರಡು ಹಾಗೂ ಎನ್‌ಡಿಎ ಮೈತ್ರಿ ಬೆಂಬಲಿತರು ಬಿ. ತರಗತಿಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.

ಚುನಾವಣೆ ಬೆನ್ನಲ್ಲೆ ಇಬ್ಬರು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Sep 28 2025, 02:00 AM IST

ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪ್ರಥಮ ಅಧ್ಯಕ್ಷ, ಉಪಾಧ್ಯಾಕ್ಷರ ಸ್ಥಾನಕ್ಕೆ ಸೆ. 30ರಂದು ಚುನಾವಣೆ ನಡೆಯಲಿದ್ದು, ಇಬ್ಬರೂ ಪಕ್ಷೇತರರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಬೆಂಬಲ ಸೂಚಿಸಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಹೆಚ್ಚು ಬಲ ನೀಡಿದೆ  

ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಮತ ನೀಡಲು ಬಿ.ಎಲ್.ದೇವರಾಜು ಮನವಿ

Sep 28 2025, 02:00 AM IST
ಎರಡು ಉಗ್ರಣ ಸ್ಥಾಪನೆ, ಎ.ಪಿ.ಎಂ.ಸಿ ಆವರಣದಲ್ಲಿ ಸಂಘಕ್ಕೆ ಒಂದು ನಿವೇಶನ, ವಿವಿಧ ಬ್ಯಾಂಕ್‌ಗಳಲ್ಲಿ 4.82 ಕೋಟಿ ಹಣ ಠೇವಣಿ, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ 75 ಲಕ್ಷ ರು.ಗಳ ಆಪದ್ಧನ, ಹೊಸ ಶುದ್ಧ ಕುಡಿಯುವ ನೀರಿನ ಘಟನೆ ಸ್ಥಾಪನೆ ಸೇರಿದಂತೆ ಸಂಘವನ್ನು ಉತ್ತಮ ಕಟ್ಟಿ ಬೆಳೆಸಿದ್ದೇನೆ.

ಚುನಾವಣೆ: ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

Sep 28 2025, 02:00 AM IST
ಟಿಎಪಿಸಿಎಂಎಸ್ ನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ 8 ಮಂದಿ ಜೆಡಿಎಸ್ ಬೆಂಬಲಿತರು ಸ್ಪರ್ಧಿಸಿದ್ದಾರೆ. ಸಿಎಸ್ಪಿ ಶಾಸಕ, ಸಂಸದ ಹಾಗೂ ಸಚಿವರಾಗಿ ಸಂಸ್ಥೆ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ.

ಪಾಲಿಕೆಗಳ ಚುನಾವಣೆ ಮುಗಿವವರೆಗೆ ಬೆಂಗಳೂರಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ : ಕೇಂದ್ರ ಆಯುಕ್ತರಿಗೆ ಪತ್ರ

Sep 25 2025, 08:24 AM IST

ಜಿಬಿಎ ಅಡಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಮುಗಿಯುವವರೆಗೂ ನಗರದಲ್ಲಿ ಪ್ರಸ್ತಾವಿತ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್‌) ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ

ಮಂಡಗೋಡ ಸಹಕಾರ ಸಂಘದ ಚುನಾವಣೆ: 27 ಜನ ಕಣಕ್ಕೆ

Sep 25 2025, 01:02 AM IST
ಪ್ರತಿಷ್ಠಿತ ಮಂಡಗೋಡ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ೧೪ ಸದಸ್ಯರ ಆಯ್ಕೆ ಚುನಾವಣೆ ಸೆ. ೨೭ರಂದು ನಡೆಯಲಿದೆ.

ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಚುನಾವಣೆ: 14 ಸ್ಥಾನಗಳಿಗೆ 29 ಮಂದಿ ಕಣದಲ್ಲಿ

Sep 25 2025, 01:00 AM IST
ಕೆ.ಆರ್.ಪೇಟೆ ತಾಲೂಕಿನ 31 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿ 6 ಸ್ಥಾನಗಳಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ.

ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಒಂದಾಗಿ ಚುನಾವಣೆ ಎದುರಿಸಿ: ಸಂಸದ ಎಂ.ಮಲ್ಲೇಶಬಾಬು

Sep 25 2025, 01:00 AM IST
ಆಡಳಿತಾರೂಢ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸ್ಥಳೀಯ ಶಾಸಕರು ಬೆಂಬಲವಾಗಿ ನಿಂತು ಚುನಾವಣೆಯಲ್ಲಿ ಗೆಲ್ಲಿಸುವರು, ನಾವು ಹೇಗೆ ಎಂದು ಆತಂಕಪಡಬೇಡಿ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿಲ್ಲದಿದ್ದರೂ ಸಹ ಕೇಂದ್ರ ಸರ್ಕಾರ ನಮ್ಮದೇ ಆಗಿರುವುದರಿಂದ ಕೇಂದ್ರ ಸರ್ಕಾರದ ಸಾಧನೆಗಳನ್ನು ರೈತರಿಗೆ ಮನವರಿಕೆ ಮಾಡಿಕೊಟ್ಟು ಚುನಾವಣೆ ಎದುರಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved