ಚುನಾವಣೆ ಪ್ರಜಾಸತ್ತಾತ್ಮಕ ಸಮಾಜದ ಮೂಲ ಅಂಶ: ಡಾ.ಶಿವರಾಮು
Jul 08 2024, 12:34 AM ISTಸರದಿ ಸಾಲಿನಲ್ಲಿ ಬಂದ ವಿದ್ಯಾರ್ಥಿಗಳು ಗುರುತಿನ ಚೀಟಿ ತೋರಿಸಿ, ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಿ ಸಂಭ್ರಮಿಸಿದರು. ವಿಶೇಷವಾಗಿ ಶಾಲಾ ಸಂಸತ್ತಿನ ಪ್ರಧಾನ ಮಂತ್ರಿ, ಆರೋಗ್ಯ, ನೈರ್ಮಲ್ಯ, ಕ್ರೀಡಾ ಹಾಗೂ ಶಿಸ್ತು ಸಮಿತಿ ಇತ್ಯಾದಿ ಖಾತೆಗಳಿಗೆ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನವಾಗಿ ಚುನಾವಣೆ ನಡೆಸಲಾಯಿತು.