ಹೆಬ್ಬಾರ್ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಉಷಾ ಹೆಗಡೆ
Jun 18 2024, 12:46 AM ISTಲೋಕಸಭಾ ಚುನಾವಣೆ ವೇಳೆ ಜವಾಬ್ದಾರಿ ವಹಿಸಿಕೊಳ್ಳದೇ, ಪ್ರಚಾರದಲ್ಲಿ ತೊಡಗಿಕೊಳ್ಳದೇ, ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ಈ ಕಾರಣದಿಂದ ಶಿವರಾಮ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆ ಎದುರಿಸಲಿ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.