ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಶ್ರೀರಂಗಪಟ್ಟಣದಲ್ಲಿ ಶೇ.82.37 ರಷ್ಟು ಮತದಾನ
Jun 04 2024, 12:31 AM ISTಶ್ರೀರಂಗಪಟ್ಟಣ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತೆರೆದಿದ್ದ ಮತಗಟ್ಟೆ ಬಳಿ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಇತರೆ ಕಾಂಗ್ರೆಸ್ ನಾಯಕರು, ಮತ್ತೊಂದೆಡೆ ಮೈತ್ರಿಕೂಟದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿ ಶಿಕ್ಷಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದು ಸಾಮಾನ್ಯವಾಗಿತ್ತು.