ವಿಪ ಚುನಾವಣೆ: 3ರಂದು 6 ಸ್ಥಾನಗಳಿಗೆ ಮತದಾನ
Jun 01 2024, 12:46 AM ISTರಾಜ್ಯದ ವಿಧಾನ ಪರಿಷತ್ನ 6 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.