ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚುನಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿ: ಪ್ರಶಾಂತ ಮುಚ್ಚಂಡಿ
Jul 04 2024, 01:05 AM IST
ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಇರುವ ಸಮಸ್ಯೆ ಬಗೆಹರಿಯುವ ವರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಾನಗಲ್ಲ ತಾಲೂಕು ಘಟಕದಲ್ಲಿ ನಡೆಸುವುದು ಬೇಡ ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಪಾಲಿಕೆ ಚುನಾವಣೆ ಶೀಘ್ರ ಘೋಷಣೆಯಾಗಲಿ: ಕೆ.ಬಿ.ಪ್ರಸನ್ನಕುಮಾರ್
Jul 04 2024, 01:02 AM IST
ಶಿವಮೊಗ್ಗ ಮಹಾನಗರ ಪಾಲಿಕೆ ನಿದ್ರಿಸುತ್ತಿದೆ, ಜನರ ಹಿತ ಮರೆತಿದೆ, ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ದೂರಿದರು.
ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?
Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.
ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆಯಲ್ಲಿ ಮಕ್ಕಳ ಉತ್ಸಾಹ
Jul 01 2024, 01:46 AM IST
ಶಿಕಾರಿಪುರದ ಭವಾನಿರಾವ್ ಕೇರಿಯಲ್ಲಿನ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಮಾಡಿದರು.
ಧಾರವಾಡ ಕೆಎಂಎಫ್ ಆಡಳಿತ ಮಂಡಳಿಗೆ ಇಂದು ಚುನಾವಣೆ
Jun 30 2024, 12:47 AM IST
ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 4ರ ವರೆಗೆ ಮತದಾನವು ಧಾರವಾಡ ಉತ್ಪನ್ನ ಡೇರಿಯ ಮುಖ್ಯ ಕಚೇರಿ ಕಟ್ಟಡದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.
ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಶಿರಹಟ್ಟಿಯಲ್ಲಿ ಅಭಿನಂದನೆ
Jun 29 2024, 12:33 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಶಿರಹಟ್ಟಿ ತಾಲೂಕು ಆಡಳಿತ ವತಿಯಿಂದ ಅಭಿನಂದಿಸಲಾಯಿತು. ಪ್ರತಿ ಹಂತದಲ್ಲಿ ಅಧಿಕಾರಿಗಳ ಸೂಚನೆಯಂತೆ ಸಮಯ ಹಾಗೂ ಕರ್ತವ್ಯಪ್ರಜ್ಞೆ ತೋರಿದ ನೀವೆಲ್ಲರೂ ಅಭಿನಂದನಾರ್ಹರು ಎಂದು ಸಹಾಯಕ ಚುನಾವಣಾ ಅಧಿಕಾರಿ ಅಮಿತ್ ಬಿದರಿ ಹೇಳಿದರು.
ಪೊಲೀಸ್ ಸರ್ಪಗಾವಲಲ್ಲಿ ಅರಳಗುಂಡಗಿ 2ನೇ ಅವಧಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
Jun 28 2024, 12:48 AM IST
ಅರಳಗುಂಡಗಿ ಗ್ರಾಮ ಪಂಚಾಯತಿ 2 ನೇ ಅವಧಿಗೆ ಅಧ್ಯಕ್ಷರ ಆಯ್ಕೆಗೆ ಇಂದು ಗುರುವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ , 144 ಸೆಕ್ಷನ್ ಜಾರಿಯೊಂದಿಗೆ ಚುನಾವಣೆ ನಡೆಯಿತು.
ಬಿಜೆಪಿ ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಹುನ್ನಾರ
Jun 27 2024, 01:12 AM IST
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ನಿಯೋಜಿತ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸಿ ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಹುನ್ನಾರ ನಡೆಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಪಿ.ನಾಗರಾಜ್ ಗೌಡ ಆರೋಪಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಹರಿಹರ ತಾಲೂಕು ಘಟಕಕ್ಕೆ ಚುನಾವಣೆ
Jun 27 2024, 01:04 AM IST
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಐದು ವರ್ಷಗಳ ಅವಧಿಗೆ ಮಹಾಸಭೆಯ ಸಂವಿಧಾನ ನಿಯಮ ೫೧(೨)ಬಿ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾ ಅಧಿಕಾರಿ ಸಿ.ವಿ.ಪಾಟೀಲ್ ಹೇಳಿದರು.
48 ವರ್ಷಗಳ ಬಳಿಕ ಇಂದು ಲೋಕಸಭೆ ಸ್ಪೀಕರ್ ಚುನಾವಣೆ
Jun 26 2024, 01:32 AM IST
ಎನ್‌ಡಿಎ ಅಭ್ಯರ್ಥಿ ಮತ್ತೊಮ್ಮೆ ಓಂ ಬಿರ್ಲಾ ಕಣಕ್ಕಿಳಿದಿದ್ದು, ಇಂಡಿಯಾದಿಂದ ಕಾಂಗ್ರೆಸ್‌ನ ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜಯ, ಇಂಡಿಯಾ ಸೋಲು ಪಕ್ಕಾ ಆಗಿದ್ದರೂ ಸಾಂಕೇತಿಕ ಚುನಾವಣೆ ನಡೆಯಲಿದೆ.
< previous
1
...
48
49
50
51
52
53
54
55
56
...
123
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ