ರಂಗೇರಿದ ನೈಋತ್ಯ ಪದವೀಧರ ಚುನಾವಣೆ ಕಣ
May 13 2024, 12:05 AM ISTನೈಋತ್ಯ ಪದವೀಧರ ಚುನಾವಣೆಗೆ ಟಿಕೆಟ್ ಫೈಟ್ ಮುಗಿದಿದ್ದು, ಕಾಂಗ್ರೆಸ್ನಿಂದ ಆಯನೂರು ಮಂಜುನಾಥ್ ಸ್ಪರ್ಧಿಸಿದರೆ, ಬಿಜೆಪಿ ಈ ಬಾರಿ ಡಾ.ಧನಂಜಯ ಸರ್ಜಿರನ್ನು ಕಣಕ್ಕಿಳಿಸಿದೆ. ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸೋಲನ್ನೇ ಕಾಣದ ಬಿಜೆಪಿ ಈ ಬಾರಿಯೂ ಅದೇ ವಿಶ್ವಾಸದಲ್ಲಿದ್ದು, ಕಳೆದ ಬಾರಿ ಬಿಜೆಪಿಯಿಂದ ಇದೇ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಗೆಲುವು ಕಂಡು ಬಳಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಆಯನೂರು ಮಂಜುನಾಥ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ.