• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವಧಿ ಪೂರ್ಣಗೊಳ್ಳುವ ಮುನ್ನ ಗ್ರಾಪಂ ಚುನಾವಣೆ ನಡೆಸಲು ಮನವಿ

Sep 04 2025, 01:00 AM IST
ತರೀಕೆರೆ, ಅಧಿಕಾರದ ಅವಧಿ ಪೂರ್ಣ ಆಗುವುದರೊಳಗೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸಬೇಕೆಂದು ಸುಗ್ರಾಮ ಒಕ್ಕೂಟ ಅಧ್ಯಕ್ಷೆ ಪುಷ್ಪಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಚುನಾವಣೆ ವೇಳೆ ತಮ್ಮ ಶಕ್ತಿ ತೋರಿಸಿ, ಉಳಿದ ಸಮಯದಲ್ಲಿ ಕೆಲಸ ಮಾಡಿ: ಮಧು ಜಿ.ಮಾದೇಗೌಡ

Sep 02 2025, 01:00 AM IST
ರಾಜ್ಯದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಸರ್ಕಾರ ಕಳೆದ ಎರಡು ಕಾಲು ವರ್ಷದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸಗಳು ಆಗುತ್ತವೆ. ರಾಜಕೀಯವನ್ನು ಎಲ್ಲಾ ಸಂದರ್ಭಗಳಲ್ಲೂ ಮಾಡದೆ ಚುನಾವಣೆ ವೇಳೆ ಮಾಡಿ ತಮ್ಮ ಶಕ್ತಿ ತೋರಿಸಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು.

3 ಚುನಾವಣೆ ಸೋತರೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಗೆದ್ದಿರುವೆ : ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ನಾನು ಹೋದ ಕಡೆಗಳಲ್ಲಿ ನೀವು ತೋರುತ್ತಿರುವ ಪ್ರೀತಿ, ವಿಶ್ವಾಸ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಕಟ್ಟುವ ಕೆಲಸಕ್ಕೆ ಸ್ಫೂರ್ತಿಯಾಗಿದೆ. ನಿಮ್ಮ ನಿರೀಕ್ಷೆಯೊಂದಿಗೆ ನಾನು ಗೆಲುವು ಕಾಣುತ್ತಿದ್ದೇನೆ.

ಜಿಲ್ಲಾ ವಕೀಲರ ಸಂಘ ಚುನಾವಣೆ ಕಾನೂನುಬಾಹಿರ

Sep 01 2025, 01:03 AM IST
ದಾವಣಗೆರೆ ಜಿಲ್ಲಾ ವಕೀಲರ ಸಂಘದ ಚುನಾವಣೆ ಕಾನೂನು ಬಾಹಿರವಾಗಿದ್ದು, ಪದಾಧಿಕಾರಿಗಳ ಆಯ್ಕೆ ಅಸಿಂಧು ಎಂದು ಘೋಷಿಸುವಂತೆ ಅಧ್ಯಕ್ಷ ಸ್ಥಾನದ ಪರಾಜಿತ ಅಭ್ಯರ್ಥಿ, ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ : ಅವಧಿಯೊಳಗೆ ಮೀಸಲು ಪಟ್ಟಿ ಪ್ರಕಟಣೆಗೆ ಕೋರ್ಟ್ ಸೂಚನೆ

Aug 31 2025, 01:08 AM IST
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನಿಗದಿತ ಅವಧಿಯೊಳಗೆ ಪ್ರಕಟಿಸದಿದ್ದರೆ ಹಾಲಿ ರೋಸ್ಟರ್‌ ಪ್ರಕಾರವೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮೌಖಿಕವಾಗಿ ಎಚ್ಚರಿಸಿದೆ.

ಇಂದು ಚುನಾವಣೆ ನಡೆದರೆ ಮೋದಿ ನೇತೃತ್ವದ ಎನ್‌ಡಿಎಗೆ 300+ ಸೀಟು

Aug 29 2025, 06:11 AM IST

: 2024ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ 293 ಸೀಟುಗಳನ್ನು ಗೆದ್ದಿದ್ದ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ, ಈಗ ಚುನಾವಣೆ ನಡೆದರೆ 324 ಸೀಟುಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟುಡೆ ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆ ಹೇಳಿದೆ.

ಸೊಸೈಟಿ ಅಧ್ಯಕ್ಷರ ಚುನಾವಣೆ ಮುಂದೂಡಿಕೆಗೆ ರವೀಂದ್ರ ಶ್ರೀಕಂಠಯ್ಯ ಕಿಡಿ

Aug 23 2025, 02:00 AM IST
ಸೊಸೈಟಿ ಚುನಾವಣೆಯಲ್ಲಿ ರಾಜಕೀಯ ಮಾಡಬಾರದು. ಸಹಕಾರ ಸಂಘಗಳು ನಿಮ್ಮದಾಗಲಿ, ನನ್ನದಾಗಲಿ ಅಲ್ಲ, ಸ್ವಂತ ಕೆಲಸವೂ ಅಲ್ಲ, ಜನರ ತೆರಿಗೆ ಹಣದಿಂದ ತಾನೇ ಸರ್ಕಾರ ನಿಮಗೆ ಸಂಬಳ ಕೊಡುತ್ತಿರುವುದು, ಚುನಾವಣೆ ನಡೆಸಲು ನಿಮಗೇನು ಸಮಸ್ಯೆ? ಎಂದು ತರಾಟೆಗೆ ತೆಗೆದುಕೊಂಡರು.

ನಿಡಗುಂದಿ ಪಪಂ ಉಪ ಚುನಾವಣೆ: ಬಿಜೆಪಿ ಗೆಲುವು

Aug 21 2025, 02:00 AM IST
ನಿಡಗುಂದಿ: ನಿಡಗುಂದಿ ಪಟ್ಟಣ ಪಂಚಾಯತಿಯ ವಾರ್ಡ್‌ 5ರ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ತೆರವಾದ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಈರಣ್ಣ ಗೋನಾಳ 142 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಮರಿಯಪ್ಪ ಹರಿಜನ 136 ಮತಗಳನ್ನು ಪಡೆದಿದ್ದು, ಪಕ್ಷೇತರ ಅಭ್ಯರ್ಥಿ ಶೇಖರ ದೊಡಮನಿ 70 ಮತಗಳು ಮತ್ತು 7 ಮತಗಳು ನೋಟಾಗೆ ದೊರೆತಿವೆ. ಒಟ್ಟು 355 ಮತಗಳಲ್ಲಿ ಕೇವಲ 6 ಮತಗಳ ಅಂತರದಿಂದ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆ.

ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ

Aug 21 2025, 01:00 AM IST
ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಚುನಾವಣೆ ಕಣಕ್ಕಿಳಿದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ತಂಡ. ವಿನಯ್‌ ಸೇರಿ 16 ಜನರ ತಂಡ ಸ್ಪರ್ಧೆ. ಚಿನ್ನಸ್ವಾಮಿಯಲ್ಲಿ ಮತ್ತೆ ಅಂ.ರಾ. ಪಂದ್ಯ, ಡಿಜಿಟಲ್‌ ಟಿಕೆಟಿಂಗ್‌, ಲಾರ್ಡ್ಸ್‌ ಮಾದರಿ ಮ್ಯೂಸಿಯಂ ನಮ್ಮ ಗುರಿ. ಪ್ರಣಾಳಿಕೆಯಲ್ಲಿ ಘೋಷಣೆ

ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ

Aug 17 2025, 02:29 AM IST
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved