ಜೂನ್. 3ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಶುಭ ಕಲ್ಯಾಣ್
May 05 2024, 02:06 AM ISTಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 4,675 ಪುರುಷರು ಹಾಗೂ 2,624 ಮಹಿಳೆಯರು ಸೇರಿ ಒಟ್ಟು 7,299 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.