• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ ನಂತರ ಯಾವ ಗ್ಯಾರಂಟಿ ಇರಲ್ಲ

Apr 27 2024, 01:20 AM IST
ಕಾಂಗ್ರೆಸ್ 50 ವರ್ಷಗಳಲ್ಲಿ ದೇಶದ ಕೋಟಿ ಕೋಟಿ ಹಣ ಲೂಟಿ ಮಾಡಿದೆ. ಜೋಶಿ ನಿಮ್ಮ ಭಾಗದಲ್ಲಿ ಅನೇಕ ಅಭಿವೃದ್ಧಿ ಮಾಡಿದ್ದಾರೆ. ಈ ಬಾರಿ ಅವರಿಗೆ ತಮ್ಮ ಮತ ನೀಡಿ ಮತ್ತೊಮ್ಮೆ ನರೇಂದ್ರ ಮೊದಿ ಅವರ ಕೈ ಬಲಪಡಿಸಿ.

ಮಂಡ್ಯ ಲೋಕಸಭಾ ಚುನಾವಣೆ: ಜಿಲ್ಲಾದ್ಯಂತ ಶಾಂತಿಯುತ ಹಕ್ಕು ಚಲಾವಣೆ

Apr 27 2024, 01:17 AM IST
ಬಿಸಿಲ ಝಳ ಹೆಚ್ಚಾಗುವುದನ್ನು ಅರಿತಿದ್ದ ಕೆಲವು ಮಹಿಳೆಯರು ಕೂಡ ಬಿಸಿಲೇರುವ ಮುನ್ನವೇ ಮತ ಚಲಾವಣೆಗೆ ಮುಂದಾಗಿದ್ದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿದ್ದವರು ತಂದೆ-ತಾಯಿಯೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡುವುದರೊಂದಿಗೆ ಹೊಸ ಅನುಭವವನ್ನು ಪಡೆದುಕೊಂಡರು. ವೃದ್ಧರು, ಅಂಗವಿಕಲರು ಕೂಡ ಮಕ್ಕಳು, ಸ್ನೇಹಿತರ ನೆರವಿನೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

ಲೋಕಸಭಾ ಚುನಾವಣೆ : 69% ಮತದಾನ: 2019ಕ್ಕಿಂತ ಹೆಚ್ಚು

Apr 27 2024, 01:15 AM IST
ಸಂಸತ್‌ ಸಮರಕ್ಕೆ ರಾಜ್ಯದ 14 ಕ್ಷೇತ್ರದಲ್ಲಿ ನಡೆದ ಮೊದಲ ಹಂತದ ಮತದಾನವು ಎಂದಿನಂತೆ ಕೆಲವು ಸಣ್ಣಪುಟ್ಟ ಲೋಪದೋಷಗಳು, ಗದ್ದಲ, ಗೊಂದಲಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಘಟಾನುಘಟಿ ನಾಯಕರು ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ.

ಲೋಕಸಭೆ ಚುನಾವಣೆ: ಅರಸೀಕೆರೆಯಲ್ಲಿ ಶೇ.80 ಮತದಾನ

Apr 27 2024, 01:00 AM IST
ಅರಸೀಕೆರೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ಮಾತಿನ ಚಕುಮುಖಿ ನಡೆದಿರುವುದು ಹೊರತುಪಡಿಸಿ ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿ ಶೇ.80 ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.

ಚನ್ನಕಲ್ ಕಾವಲ್ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Apr 26 2024, 12:59 AM IST
ಪೂರ್ವಜರಿಂದಲೂ ನಾವು ಈ ದೇವಾಲಯದಲ್ಲಿ ಪೂಜೆ ಮಾಡಿಕೊಂಡು ಬಂದಿದ್ದೇವೆ, ಕಳೆದ 33 ವರ್ಷಗಳಿಂದಲೂ ಹಬ್ಬ ಆಚರಿಸಿ, ಅಕ್ಕಪಕ್ಕದ ಗ್ರಾಮಗಳಿಗೆ ಅನ್ನದಾನ ಮಾಡುತ್ತಿದ್ದೇವೆ, ಮೇ 2 ಮತ್ತು 3 ರಂದು 33ನೇ ವರ್ಷದ ವಾರ್ಷಿಕವನ್ನು ಆಚರಿಸಲು ಸಕಲ ಸಿದ್ಧತೆ ನಡೆಸಿರುವ ಸಂದರ್ಭದಲ್ಲಿ ಇಲ್ಲಿನ ಪ್ರಭಾವಿ ವ್ಯಕ್ತಿಯೊಬ್ಬರು ಈ ಒಂದು ವರ್ಷ ಹಬ್ಬ ಆಚರಣೆ ಮಾಡಿಕೊಳ್ಳಿ ಇನ್ನೂ ಮುಂದಿನ ದಿನಗಳಲ್ಲಿ ಹಬ್ಬ ಆಚರಿಸಬಾರದು ಎಂದು ನಮಗೆ ತಾಕೀತು ಮಾಡಿದ್ದಾರೆ.

ರಾಷ್ಟ್ರದ ಜನತೆ ಬದಲಾವಣೆ ಬಯಸಿದ ಚುನಾವಣೆ: ರಾಜೇಗೌಡ

Apr 26 2024, 12:57 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಮಾತ್ರವಲ್ಲದೇ ರಾಷ್ಟ್ರದಲ್ಲಿಯೇ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂದು ಶಾಸಕ, ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.

ಚುನಾವಣೆ ಮೋದಿ ಕೈಯಿಂದ ಜಾರಿದೆ: ರಾಹುಲ್ ವ್ಯಂಗ್ಯ

Apr 26 2024, 12:54 AM IST
ನಮ್ಮ ಪಕ್ಷದ ಗ್ಯಾರಂಟಿಗೂ ಮತ್ತು ಮೋದಿಯ ಗ್ಯಾರಂಟಿ ನಡುವಿನ ವ್ಯತ್ಯಾಸ ಸ್ಪಷ್ಟವಾಗಿದೆ. ಹೀಗಾಗಿಯೇ ಈ ಈ ಬಾರಿಯ ಚುನಾವಣೆ ನನ್ನ ಕೈತಪ್ಪಿದೆ ಎಂಬ ಅಂಶ ಪ್ರಧಾನಿ ಮೋದಿಗೂ ಅರಿವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮಕ್ಕೆ ತಡೆಗೆ ಕಟ್ಟೆಚ್ಚರ

Apr 26 2024, 12:54 AM IST
ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯ ಕಾವು ತೀವ್ರವಾಗಿದೆ. ಇದರ ಮಧ್ಯೆ ಅಚ್ಚುಕಟ್ಟು ಚುನಾವಣೆ ನಡೆಸಲು ಜಿಲ್ಲಾಡಳಿತ ಸಹಿತ ಕಾರ್ಯಪ್ರವೃತ್ತವಾಗಿದೆ. ಚುನಾವಣೆ ಭ್ರಷ್ಟಾಚಾರ ತಡೆಯಲು ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿ ಎಚ್ಚರ ವಹಿಸಲಾಗಿದೆ. ಹೀಗಾಗಿಯೇ ಇಲ್ಲಿವರೆಗೂ ₹3.5 ಕೋಟಿ ಅಕ್ರಮ ಹಣ ಜಪ್ತಿ ಮಾಡಲಾಗಿದೆ.

ಚುನಾವಣೆ ಸಿದ್ಧತೆ ಪೂರ್ಣ: ಮತಗಟ್ಟೆಗಳತ್ತ ಸಿಬ್ಬಂದಿ ಹೆಜ್ಜೆ

Apr 26 2024, 12:52 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿದಂತೆ ವಿವಿಧ ಚುನಾವಣಾ ಪರಿಕರಗಳನ್ನು ಪಡೆದ ಚುನಾವಣೆ ಸಿಬ್ಬಂದಿ ಮತಗಟ್ಟೆ ಕೇಂದ್ರಗಳತ್ತ ಗುರುವಾರ ಹೆಜ್ಜೆ ಹಾಕಿದರು.

2ನೇ ಹಂತದ ಚುನಾವಣೆ: ರಾಹುಲ್‌ ಸೇರಿ ಹಲವರ ಭವಿಷ್ಯ ನಿರ್ಧಾರ

Apr 26 2024, 12:48 AM IST
13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಬಾರಿ ಲೋಕಸಭೆಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು ಈ ಪೈಕಿ ಇದು 2ನೇಯದ್ದಾಗಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 123
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved