• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆ: ಕಾಗೇರಿ

Apr 18 2024, 02:23 AM IST
ಮೋದಿಜಿ, ಯೋಗಿ ಆದಿತ್ಯನಾಥ ಅವರ ಪರಿಶ್ರಮದಿಂದ ಕಾನೂನು ತೊಡಕು ನಿವಾರಣೆ ಮಾಡಿ ರಾಮಮಂದಿರ ಭವ್ಯವಾಗಿ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಬಂಡೆಪ್ಪ ಕಾಶಂಪೂರ್

Apr 18 2024, 02:21 AM IST
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 17 ಮಂದಿ ಶಾಸಕರೇ ಬಿಜೆಪಿಗೆ ಹೊರಟು ಹೋದರು. ಅಂತಹ ಪರಿಸ್ಥಿತಿ ಇರುವ ಕಾರಣ ರಾಜಕಾರಣದಲ್ಲಿ ಏನು ಬೇಕಾದರು ಆಗಬಹುದು. ಆಡಳಿತ ಪಕ್ಷದವರೇ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ.

ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: ಕೆ.ಜೆ.ಜಾರ್ಜ್ ಭವಿಷ್ಯ

Apr 18 2024, 02:19 AM IST
ಈ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್‌ ಭವಿಷ್ಯ ನುಡಿದರು.

ದೇಶದ ಭವಿಷ್ಯ ರೂಪಿಸುವ ಚುನಾವಣೆ

Apr 18 2024, 02:19 AM IST
ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಮಹಾ ಚುನಾವಣೆ. ದೇಶದ ಉಜ್ವಲ ಭವಿಷ್ಯದ ವಿಶಾಲ ದೃಷ್ಟಿಕೋನ ಇಟ್ಟುಕೊಂಡ ಚುನಾವಣೆ ಇದಾಗಿದ್ದು ಪಕ್ಷದ ಎಲ್ಲ ಕಾರ್ಯಕರ್ತರು ದೇಶದ ಉಜ್ವಲ ಭವಿಷ್ಯಕ್ಕಾಗಿ ದುಡಿಯಬೇಕು ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.

ನೀರು ಕೊಡಿ, ಇಲ್ಲವೇ ಚುನಾವಣೆ ಬಹಿಷ್ಕಾರ: ನಾಗರಾಜಪುರ ಗ್ರಾಮಸ್ಥರ ಆಗ್ರಹ

Apr 18 2024, 02:18 AM IST
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸೂಕ್ತ ವ್ಯವಸ್ಥೆ ಮಾಡದಿದ್ದರೆ ಗ್ರಾಪಂಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕರಿಸುವುದಾಗಿ ಬೇಲೂರಿನ ನಾಗರಾಜಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ವಾಟರ್‌ ಸ್ಪೋರ್ಟ್ಸ್ ಚಟುವಟಿಕೆಗೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Apr 18 2024, 02:16 AM IST
ಹಾರಂಗಿ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ಕೂಗೆದ್ದಿದೆ. ಹಾರಂಗಿ ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ನಡೆಯುತ್ತಿದ್ದು ಇದರಿಂದ ಜಲಾಶಯದ ನೀರು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿರುವ ಹಾರಂಗಿ ಗ್ರಾಮಸ್ಥರು ತಕ್ಷಣ ಜಲಾಶಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ರದ್ದುಗೊಳಿಸಬೇಕು, ಇಲ್ಲದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ನಿರ್ಧಾರ ಎಚ್ಚರಿಸಿದ್ದಾರೆ.

ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ

Apr 17 2024, 01:23 AM IST
ಏ.19ರಂದು ಲೋಕಸಭೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿರುತ್ತದೆ.

ಸಂವಿಧಾನ ವಿರೋಧಿಗಳಿಗೆ ಈ ಚುನಾವಣೆ ಪಾಠ: ಮೋದಿ

Apr 17 2024, 01:22 AM IST
ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟದ ಮೇಲೆ ಬಿರುಸಿನ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಚುನಾವಣೆಯು ಭಾರತದ ಸಂವಿಧಾನದ ವಿರೋಧಿಗಳನ್ನು ಮತ್ತು ‘ವಿಕಸಿತ ಭಾರತ’ದ ಯತ್ನಗಳಿಗೆ ಅಡ್ಡಿಪಡಿಸುತ್ತಿರುವವರನ್ನು ಶಿಕ್ಷಿಸಲಿದೆ ಎಂದಿದ್ದಾರೆ.

ರಾಯಚೂರು ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣೆ ವಾತಾವರಣ

Apr 17 2024, 01:22 AM IST
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಎಲ್ಲೆಡೆ ಸಂಚರಿಸಿ ಪ್ರಚಾರ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಇದರಿಂದಾಗಿ ಇಡೀ ಕ್ಷೇತ್ರದಲ್ಲಿ ಚುನಾವಣಾ ವಾತಾವರಣವು ಬಿರುಸುಗೊಂಡಂತಾಗಿದೆ.

ಲೋಕಸಭೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧ

Apr 17 2024, 01:22 AM IST
ಏ.26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 123
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved