ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭೆ ಚುನಾವಣೆ: ಒಗ್ಗಟ್ಟಿನ ಮಂತ್ರದ ಮೊರೆ ಹೋದ ಕಾಂಗ್ರೆಸ್
Apr 23 2024, 12:45 AM IST
ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶತಾಯ-ಗತಾಯ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಇದಕ್ಕಾಗಿ ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ ಜಪಿಸಬೇಕು
ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆ ಬಹಿಷ್ಕಾರ
Apr 23 2024, 12:45 AM IST
ಒಂದು ಕಿಮೀ ಅಧಿಕ ದೂರವಿರವ ಈ ಮಾರ್ಗದ ತುಂಬಾ ಕಲ್ಲುಗಳ ರಾಶಿ ಬಿದ್ದಿದ್ದು, ನಡೆದುಕೊಂಡು ತೆರಳಲು ತೊಂದರೆಯಾಗುತ್ತಿದೆ.
ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕ ಎಂ.ಲಶ್ಮಿ: ವಾರ್ ರೂಂ ಪರಿಶೀಲನೆ
Apr 22 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎಂ.ಲಶ್ಮಿ ಅವರು ನೇಮಕವಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಣಾ ಕರ್ತವ್ಯದಲ್ಲಿ ತೊಡಗಿದ್ದಾರೆ.
ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್: ಯತ್ನಾಳ್
Apr 22 2024, 02:01 AM IST
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.
ಬಿಸಿಲ ಬೇಗೆ, ನೀರಿನ ಬವಣೆ ಮೀರಿಸಿದ ಚುನಾವಣೆ ಕಾವು!
Apr 22 2024, 02:01 AM IST
ಮಾರುಕಟ್ಟೆ, ದೇವಸ್ಥಾನ, ಕ್ಲಬ್-ಪಬ್‌ಗಳಲ್ಲೂ ಎಲೆಕ್ಷನ್ ಬಗ್ಗೇ ಮಾತುಕತೆ ನಡೆಯುತ್ತಿದ್ದು, ಸೊಷಿಯಲ್ ಮೀಡಿಯಾದಲ್ಲೂ ರಾಜಕೀಯದ್ದೇ ಜ್ವರ ಹೆಚ್ಚಿದೆ.
ಲೋಕಸಭಾ ಚುನಾವಣೆ ಅಚ್ಚುಕಟ್ಟು ನಡೆಸಿ
Apr 22 2024, 02:01 AM IST
ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು
ಲೋಕಸಭೆ ಚುನಾವಣೆ, ಜಿಲ್ಲೆಯಲ್ಲಿ 41 ನಾಮಪತ್ರ ಕ್ರಮಬದ್ಧ
Apr 21 2024, 02:31 AM IST
ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 41 ನಾಮಪತ್ರ ಕ್ರಮಬದ್ಧವಾಗಿವೆ. ಚಿಕ್ಕೋಡಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 20 ನಾಮಪತ್ರ ಹಾಗೂ ಬೆಳಗಾವಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 21 ನಾಮಪತ್ರ ಕ್ರಮಬದ್ಧವಾಗಿವೆ.
ಚುನಾವಣೆ ಬಳಿಕ ಸಿಎಂ ಸ್ಥಾನದಲ್ಲಿ ಸಿದ್ದು ಇರಲ್ಲ: ಎಚ್.ಡಿ.ರೇವಣ್ಣ
Apr 21 2024, 02:24 AM IST
ಸಿದ್ದರಾಮಯ್ಯ ಅವರನ್ನು ಇಳಿಸ್ತೀನಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮೈಸೂರಿನಲ್ಲಿ ಹೇಳಿದ್ದಾರೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಬೇಲೂರಲ್ಲಿ ಶಾಸಕ ಸುರೇಶ್ ಅವರ ಸ್ವಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
Apr 21 2024, 02:23 AM IST
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
3 ದಶಕದ ದಾಂಪತ್ಯಕ್ಕೆ ಕೊಳ್ಳಿ ಇಟ್ಟ ವಿಧಾನಸಭಾ ಚುನಾವಣೆ!
Apr 21 2024, 02:22 AM IST
ಗಂಡನ ವಿರುದ್ಧವೇ ಹೆಂಡತಿ ಬಂಡಾಯ ಸ್ಪರ್ಧೆ ಮಾಡುವ ಮಟ್ಟಿಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಹಗೆತನ ಮೂಡಿದೆ.
< previous
1
...
82
83
84
85
86
87
88
89
90
...
130
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ