ಲೋಕಸಭಾ ಚುನಾವಣೆ: ಬಂಟ್ವಾಳದಲ್ಲಿ ೨೨೭೯೫೬ ಮತದಾರರು
Mar 19 2024, 12:47 AM ISTಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮಾ.24ರ ವರೆಗೆ ಅವಕಾಶವಿದ್ದು, ಸದ್ಯ ಮತದಾರರ ಪಟ್ಟಿಯಲ್ಲಿ ಬಂಟ್ವಾಳದಲ್ಲಿ ಒಟ್ಟು 227956 ಮತದಾರರು ಇದ್ದು, 1,12,159 ಪುರುಷರು, 1,15,836 ಮಹಿಳೆಯರು ಇದ್ದಾರೆ. ಯುವ ಮತದಾರರು 4,672 ಇದ್ದು, ಇವರ ಪೈಕಿ 2426 ಪುರುಷರು, 2246 ಮಹಿಳೆಯರು ಇದ್ದಾರೆ.