ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್
Mar 13 2024, 02:04 AM ISTಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.