ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಷ್ಟ್ರದ ಹಿತ ಚಿಂತನೆ ಪರವಾಗಿ ನಡೆಯುತ್ತಿದೆ ಈ ಬಾರಿ ಚುನಾವಣೆ
Mar 23 2024, 01:21 AM IST
ಈ ಬಾರಿ ನಡೆಯುವ ಚುನಾವ ಯಾವುದೇ ಭಾಗ್ಯಗಳ ಯೋಜನೆಗೆ ಸಂಬಂಧಿಸಿದ್ದಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧಾರ
Mar 23 2024, 01:10 AM IST
ಕಳೆದ ಏಳು ತಿಂಗಳುಗಳಿಂದ ತಾಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ನಿರಂತರವಾಗಿ ನಡೆದಿರುವ ವಸತಿ ಮತ್ತು ನಿವೇಶನ ರಹಿತರ ಧರಣಿ ಸತ್ಯಾಗ್ರಹ ತಾಲೂಕು ಆಡಳಿತ ನಿರ್ಲಕ್ಷ್ಯಿಸಿರುವ ಧೋರಣೆ ವಿರೋಧಿಸಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರೈತ ಸಂಘ ತಾಲೂಕು ಘಟಕ ತಿಳಿಸಿದೆ.
ಲೋಕಸಭಾ ಚುನಾವಣೆ: ಶೇ.೬ರಷ್ಟು ಮತದಾನ ಹೆಚ್ಚಳ ಗುರಿ-ಅಕ್ಷಯ ಶ್ರೀಧರ್
Mar 23 2024, 01:08 AM IST
ಹಾವೇರಿ ಲೋಕಸಭಾ ಚುನಾವಣೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಯೋಜಿತ ಕಾರ್ಯಕ್ರಮಗಳನ್ನು ರೂಪಿಸಿದ್ದು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣಕ್ಕಿಂತ ಕನಿಷ್ಠ ಶೇ. ೬ರಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗುರಿಹಾಕಿಕೊಳ್ಳಲಾಗಿದೆ.
ಕುಡಿಯುವ ನೀರು ಕೊಡದಿದ್ದರೆ ಚುನಾವಣೆ ಬಹಿಷ್ಕಾರ ಎಚ್ಚರಿಕೆ
Mar 23 2024, 01:08 AM IST
ಭರಮಗಿರಿ ಗ್ರಾಮಸ್ಥರು ವಿವಿ ಸಾಗರದಿಂದ ಕೆರೆಗೆ ಮತ್ತು ಕುಡಿಯಲು ನೀರು ಪೂರೈಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮಸ್ಥರಿಂದ ಸಚಿವ ಡಿ.ಸುಧಾಕರ್‌ಗೆ ಚುನಾವಣೆ ಬಹಿಷ್ಕಾರದ ಸಂದೇಶ ರವಾನಿಸಲಾಯಿತು.
ಲೋಕಸಭಾ ಚುನಾವಣೆ ಪ್ರಚಾರ ಸಮನ್ವಯತೆಗೆ ಪುತ್ತಿಲ ಪರಿವಾರ-ಬಿಜೆಪಿ ಕಾರ್ಯಕರ್ತರ ಜಂಟಿ ತಂಡ
Mar 23 2024, 01:07 AM IST
ಪುತ್ತಿಲ ಪರಿವಾರ ವಿಸರ್ಜನೆಯಾದರೂ ಅದರ ಕಾರ್ಯಕರ್ತರು ಪ್ರತಿ ಬೂತ್‌ಗಳಲ್ಲಿ ಇದ್ದಾರೆ. ಹೀಗಾಗಿ ಪ್ರತಿ ಬೂತ್‌ಗಳಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಜತೆಯಾಗಿಯೇ ಬಿಜೆಪಿ ಅಭ್ಯರ್ಥಿ ಗೆಲವಿಗೆ ಓಡಾಟ ನಡೆಸಲಿದ್ದಾರೆ.
ದೇಶ ಭಕ್ತರ- ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ
Mar 23 2024, 01:05 AM IST
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ ಎಂದರು
ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ
Mar 23 2024, 01:05 AM IST
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.
ಲೋಕಸಭೆ ಚುನಾವಣೆ: 63 ಫ್ಲೈಯಿಂಗ್ ಸ್ಕ್ವಾಡ್ ತಂಡಗಳ ರಚನೆ
Mar 23 2024, 01:02 AM IST
ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮಗಳ ಪತ್ತೆ ಹಚ್ಚಲು ಫ್ಲೈಯಿಂಗ್ ಸ್ಕ್ವಾಡ್ ನೇಮಕ ಮಾಡುವ ಮೂಲಕ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ. ಯಾವುದೇ ವಾಹನ, ವ್ಯಕ್ತಿಯನ್ನು ಸರ್ಚ್ ಮಾಡುವ ಅಧಿಕಾರ ಈ ತಂಡಕ್ಕಿದೆ. ಅನಧಿಕೃತವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ವಸ್ತುಗಳನ್ನು ಬಳಕೆ ಮಾಡಿದಲ್ಲಿ ಈ ತಡ ಪತ್ತೆ ಹಚ್ಚಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ
Mar 23 2024, 01:02 AM IST
ಏ.24ರ ಸಂಜೆ 5 ಗಂಟೆಯಿಂದ ಏ.26ರ ಮಧ್ಯರಾತ್ರಿ 12ರ ವರೆಗೆ ಹಾಗೂ ಜೂ.3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ರವರೆಗೆ ಜಿಲ್ಲಾದ್ಯಂತ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು ಡಿಸಿ ಆದೇಶ.
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ: ಸಿಟಿ ರವಿ
Mar 23 2024, 01:02 AM IST
ಕಾಂಗ್ರೆಸ್ ಪಕ್ಷ ಜಾತಿಗಳ ಹೆಸರಿನಲ್ಲಿ ಚುನಾವಣೆ ಮಾಡಲು ಹೊರಟಿದ್ದು, ಯುವಕ,ರೈತ,ಮಹಿಳೆ ಮತ್ತು ಬಡವ ಎಂಬ ನಾಲ್ಕು ಜಾತಿಗಳ ಪರವಾಗಿ ದುಡಿಯುವುದೇ ಮೋದಿಯವರ ನಿಲುವು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
< previous
1
...
95
96
97
98
99
100
101
102
103
...
123
next >
More Trending News
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ