ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆ
May 15 2024, 01:36 AM ISTದಾವಣಗೆರೆ ನಗರದ ಪ್ರವಾಸಿ ಮಂದಿರ ರಸ್ತೆಯ ರೋಟರಿ ಬಾಲಭವನದಲ್ಲಿ ನ್ಯೂ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್‌ನಿಂದ ಡಿಸ್ಟ್ರಿಕ್ಟ್ ಚೆಸ್ ಚಾಂಪಿಯನ್‌ಶಿಪ್ ಪಂದ್ಯಾವಳಿ ನಡೆಯಿತು. ಒಟ್ಟು ಏಳು ವಿಭಾಗಗಳಲ್ಲಿ ಪಂದ್ಯಾವಳಿ ನಡೆದಿದ್ದು, ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಗಳಿಸಿದ ಇಬ್ಬರು ಬಾಲಕರು/ ಬಾಲಕಿಯರನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಯಿತು.