• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಬಲ ಜಾತಿಗಳಿಗೆ ಹೆದರದೆ ಜಾತಿ ಜನಗಣತಿ ಜಾರಿ ಮಾಡಿ

Oct 17 2024, 12:59 AM IST
ಚಿತ್ರದುರ್ಗ: ಪ್ರಬಲ ಜಾತಿಗಳ ವಿರೋಧ ಲೆಕ್ಕಿಸದೆ ಜಾತಿ ಜನಗಣತಿ ಜಾರಿಗೆ ತರುವಂತೆ ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಉಪಾಧ್ಯಕ್ಷ ಜೆ.ಯಾದವರೆಡ್ಡಿ ಒತ್ತಾಯಿಸಿದರು.

16 ರಂದು ಜಾತಿ ಜನಗಣತಿ ಸಮೀಕ್ಷೆ ವರದಿ ಜಾರಿಗೆ ಆಗ್ರಹಿಸಿ ಧರಣಿ

Oct 14 2024, 01:24 AM IST
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ

ಮುಡಾ ಕೇಸ್‌ ದಿಕ್ಕು ತಪ್ಪಿಸಲು ‘ಜನಗಣತಿ ವರದಿ’ ಪ್ರಸ್ತಾಪ: ಕೆ.ಎಸ್‌.ಈಶ್ವರಪ್ಪ ಸಂಶಯ

Oct 01 2024, 01:18 AM IST
ಮುಂಬರುವ ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಿ ಪಾಸ್ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಕೇವಲ ಬೂಟಾಟಿಕೆ ಆಗಬಾರದು ಎಂದು ಈಶ್ವರಪ್ಪ ಹೇಳಿದರು.

ಜನಗಣತಿ ಶೀಘ್ರದಲ್ಲೇ ಆರಂಭ: ಜಾತಿ ಜನಗಣತಿಯ ಬಗ್ಗೆ ಇನ್ನೂ ಕೇಂದ್ರ ಸರ್ಕಾರದ ಸ್ಪಷ್ಟತೆ ಇಲ್ಲ

Sep 16 2024, 01:47 AM IST
ಕೋವಿಡ್‌ ಕಾರಣ ಮುಂದೂಡಲ್ಪಟ್ಟಿದ್ದ ಜನಗಣತಿಯನ್ನು ಶೀಘ್ರದಲ್ಲೇ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಜಾತಿ ಜನಗಣತಿ ನಡೆಸುವ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ.

ಕೇಂದ್ರದಿಂದ ತುಂಬಾ ವಿಳಂಬ ಆಗಿರುವ ಜನಗಣತಿ ಸೆಪ್ಟೆಂಬರ್‌ನಲ್ಲಿ ಆರಂಭಿಸುವ ಯೋಚನೆ - ಜತೆಗೇ ಜಾತಿಗಣತಿ?

Aug 23 2024, 01:01 AM IST
ಕೇಂದ್ರ ಸರ್ಕಾರವು ತುಂಬಾ ವಿಳಂಬ ಆಗಿರುವ ಜನಗಣತಿಯನ್ನು ಸೆಪ್ಟೆಂಬರ್‌ನಲ್ಲಿ ಆರಂಭಿಸುವ ಯೋಚನೆ ಮಾಡುತ್ತಿದೆ ಹಾಗೂ ಅದರಲ್ಲೂ ವಿಶೇಷವಾಗಿ ಜನಗಣತಿ ವೇಳೆಯೇ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿ ಎಲ್ಲ ಜಾತಿಗಳ ದತ್ತಾಂಶ ಸಂಗ್ರಹಿಸಲು ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.

ಭೋವಿ ಸಮಾಜದ ಜನಗಣತಿ ಭೋವಿಗಳೇ ಮಾಡಿಕೊಳ್ಳೋಣ

Aug 13 2024, 01:00 AM IST
ಇಮ್ಮಡಿ ಶ್ರೀಗಳ ಧೀಕ್ಷಾ ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಶ್ರಮಿಸಿದವರಿಗೆ ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿದರು.

ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

Apr 14 2024, 01:46 AM IST
ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಜಾತಿ ಜನಗಣತಿ ಒಪ್ಪಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Mar 11 2024, 01:22 AM IST
ಕೇಂದ್ರ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಗಳಿಗೂ ಒಬಿಸಿ 2ಎ ಪಟ್ಟಿಯಲ್ಲಿ ಸೇರಿಸಲಿ ಎಂದು ಕೂಡಲಸಂಗಮ ಧರ್ಮಕ್ಷೇತ್ರ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. 12ಕ್ಕೆ ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಹಠದಿಂದ ಜಾತಿ ಜನಗಣತಿ ವರದಿ ಸ್ವೀಕಾರ: ಜ್ಞಾನೇಂದ್ರ ಕಿಡಿ

Mar 02 2024, 01:52 AM IST
ಹಲವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಠ ಮಾಡಿ, ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗ್ತದೆ ಅಂತಾ ಆರೋಪಿಸಿದ್ದರು. ಸಮುದಾಯ ಸಮುದಾಯ ನಡುವೆ ವೈಷಮ್ಯ ನಡೆಯುತ್ತಿದೆ ಎಂದು ಮಠಾಧೀಶರು, ಒಕ್ಕಲಿಗ ನಾಯಕರು, ಲಿಂಗಾಯಿತ ನಾಯಕರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ

Mar 02 2024, 01:45 AM IST
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • 2
  • 3
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved