ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ನೀಡಿ
Oct 10 2025, 01:00 AM ISTಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಂಚದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯಿಂದ ಗುರುವಾರ  ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯಧ್ವಾರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.