ಶರಾವತಿ ಮುಳುಗಡೆ ಸಂತ್ರಸ್ತರ ಜಮೀನು ಕಬಳಿಕೆ ವಿರುದ್ಧ ಕ್ರಮಕ್ಕೆ ಒತ್ತಾಯ
Feb 03 2024, 01:50 AM ISTಸಾಗರ ತಾಲೂಕಿನ ಮಲಂದೂರು ಗ್ರಾಮದ ಸರ್ವೆ ನಂ.157ರಲ್ಲಿ ಏಳು ಮಂದಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಲಾಗಿದ್ದ ಸರ್ಕಾರಿ ಭೂಮಿಯನ್ನು, ನಕಲಿ ದಾಖಲೆ ಸೃಷ್ಟಿಸಿ ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ನೇತೃತ್ವದಲ್ಲಿ ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.