ದೇವದಾಸಿಯರಿಗೆ ಬಜೆಟ್ನಲ್ಲಿ ಸೂರು, 5 ಎಕರೆ ಜಮೀನು ಘೋಷಿಸಿ
Feb 25 2025, 12:47 AM ISTದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ, ಸಹಾಯಧನವನ್ನು ಬಜೆಟ್ನಲ್ಲಿ ಕನಿಷ್ಠ ₹3 ಸಾವಿರ ರು.ಗೆ ಹೆಚ್ಚಿಸಬೇಕು, ಸಮೀಕ್ಷೆಯಲ್ಲಿ ಕೈಬಿಟ್ಟ ದೇವದಾಸಿ ಮಹಿಳೆಯರ ಮತ್ತು ಎಲ್ಲ ದೇವದಾಸಿ ಮಹಿಳೆಯರ ಕುಟುಂಬ ಸರ್ವೇ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.